Webdunia - Bharat's app for daily news and videos

Install App

ಪ್ರಧಾನಿ ಮೋದಿಯ ದೀಪ ಹಚ್ಚುವ ಕರೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲ

Webdunia
ಭಾನುವಾರ, 5 ಏಪ್ರಿಲ್ 2020 (09:30 IST)
ಬೆಂಗಳೂರು: ಇಂದು ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚಲು ಕರೆ ನೀಡಿರುವ ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲ ಸೂಚಿಸಿದ್ದಾರೆ.


ಕೊರೋನಾ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಧೈರ್ಯ ತುಂಬುವ ಸಲುವಾಗಿ ಎಲ್ಲರೂ ಇಂದು 9 ನಿಮಿಷ ವಿದ್ಯುತ್ ದೀಪ ಆರಿಸಿ ಮೊಬೈಲ್, ಕ್ಯಾಂಡಲ್ ಅಥವಾ ಹಣತೆ ಹಚ್ಚಿ ಎಂದು ಪ್ರಧಾನಿ ಮೊನ್ನೆಯಷ್ಟೇ ಕರೆ ನೀಡಿದ್ದರು.

ಇದಕ್ಕೆ ಬೆಂಬಲ ಸೂಚಿಸಿರುವ ದರ್ಶನ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ‘ನಮ್ಮ ಪ್ರಧಾನಿಗಳ ಕರೆಯಂತೆ ಕೊರೋನಾ ವೈರಸ್ ನಿಂದ ಬಂದಿರುವ ಅಂಧಕಾರವನ್ನು ಏಪ್ರಿಲ್ 5 ರಂದು 9 ಗಂಟೆಗೆ 9 ನಿಮಿಷ ನಿಮ್ಮ ಮನೆಯಂಗಳದಿಂದಲೇ ಮೊಂಬತ್ತಿ/ದೀಪ ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲೂ ಮೂಡಿಸೋಣ. ಎಲ್ಲಾ ಭಾರತೀಯರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ‍್ಯ. ಮನೆಯಲ್ಲೇ ಭದ್ರವಾಗಿರಿ, ನೆರೆಹೊರೆಯ ಜನರಿಗೆ ಬೆನ್ನುಲುಬಾಗಿರಿ’ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments