Webdunia - Bharat's app for daily news and videos

Install App

ಡಿಕೆಡಿ ಬಾಲಸ್ಪರ್ಧಿಗಳಿಗೆ ಸರ್ಪೈಸ್ ಕೊಟ್ಟ ಡಿ ಬಾಸ್ ದರ್ಶನ್

Webdunia
ಸೋಮವಾರ, 25 ಜನವರಿ 2021 (08:06 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿರುತೆರೆಯಿಂದ ದೂರವೇ. ಆದರೆ ಅಪರೂಪಕ್ಕೊಮ್ಮೆ ಕಿರುತೆರೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಾರೆ.


ಈ ಬಾರಿ ದರ್ಶನ್ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ ರಿಯಾಲಿಟಿ ಶೋನ ಪುಟಾಣಿ ಸ್ಪರ್ಧಿಗಳಿಗೆ ಸರ್ಪೈಸ್ ನೀಡಿದ್ದಾರೆ. ಶೋನಲ್ಲಿ ದರ್ಶನ್ ಹಾಡಿಗೆ ಮಕ್ಕಳು ಹೆಜ್ಜೆ ಹಾಕಿದ್ದರು. ಈ ನೃತ್ಯ ನೋಡಿ ಇಂಪ್ರೆಸ್ ಆದ ರಕ್ಷಿತಾ ವೇದಿಕೆಯಲ್ಲೇ ನೇರವಾಗಿ ತಮ್ಮ ಫೋನ್ ನಿಂದ ದರ್ಶನ್ ಗೆ ಕರೆ ಮಾಡಿ ಪುಟಾಣಿಗಳ ಕೈಯಲ್ಲಿ ಮಾತನಾಡಿಸಿದ್ದಾರೆ. ಈ ವೇಳೆ ಮಕ್ಕಳೊಂದಿಗೆ ಮಾತನಾಡಿದ ದರ್ಶನ್ ‘ನನಗೂ ಡ್ಯಾನ್ಸ್ ಹೇಳಿಕೊಡಿ’ ಎಂದು ಕೇಳಿಕೊಂಡು ಅವರ ಮುಖದಲ್ಲಿ ನಗು ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments