Select Your Language

Notifications

webdunia
webdunia
webdunia
webdunia

ರಾಜಕೀಯ ನಾಯಕರೊಂದಿಗೆ ಡಿ ಬಾಸ್ ದರ್ಶನ್ ಔತಣಕೂಟ

ರಾಜಕೀಯ ನಾಯಕರೊಂದಿಗೆ ಡಿ ಬಾಸ್ ದರ್ಶನ್ ಔತಣಕೂಟ
ಬೆಂಗಳೂರು , ಬುಧವಾರ, 27 ಜನವರಿ 2021 (10:43 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚುನಾವಣೆಯಲ್ಲಿ ತಮ್ಮ ಆತ್ಮೀಯರ ಪರ ಪ್ರಚಾರ ನಡೆಸಿದ್ದು ಬಿಟ್ಟರೆ ರಾಜಕೀಯದಿಂದ ದೂರವೇ ಇದ್ದಾರೆ. ಆದರೆ ಇದೀಗ ರಾಜಕೀಯ ನಾಯಕರ ಜೊತೆಗೆ ಔತಣಕೂಟದಲ್ಲಿ ಭಾಗಿಯಾಗಿ ಸುದ್ದಿಯಾಗಿದ್ದಾರೆ.


ವಿಧಾನಪರಿಷತ್ ಸದಸ್ಯ ಸಿಆರ್ ಮನೋಹರ್ ತಮ್ಮ ಫಾರಂ ಹೌಸ್ ನಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ದರ್ಶನ್ ಭಾಗಿಯಾಗಿದ್ದಾರೆ. ಈ ಔತಣಕೂಟಕ್ಕೆ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೂಡಾ ಆಗಮಿಸಿದ್ದರು. ಇವರೊಂದಿಗಿನ ಆತ್ಮೀಯ ಕ್ಷಣದ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಇದರಲ್ಲಿ ರಾಜಕೀಯ ಉದ್ದೇಶವೇನೂ ಇಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ನಾಗಚೈತನ್ಯ- ಸಾಯಿ ಪಲ್ಲವಿ ಜೋಡಿಯ ‘ಲವ್ ಸ್ಟೋರಿ’ ಚಿತ್ರದ ಬಿಡುಗಡೆ ದಿನಾಂಕ ನಿಗದಿ