Daily Horoscope
✕

ಸ್ವಾಭಿಮಾನ ಅಂತ ಬಂದರೆ ಬೆಕ್ಕೂ ಹುಲಿ ಆಗುತ್ತೆ: ದರ್ಶನ್ ಟಾಂಗ್

Webdunia
ಗುರುವಾರ, 11 ಏಪ್ರಿಲ್ 2019 (09:57 IST)
ಮಂಡ್ಯ: ಸುಮಲತಾ ಅಂಬರೀಶ್ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದಕ್ಕೆ ತಮ್ಮನ್ನು ಟೀಕಿಸುತ್ತಿರುವವರಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿರುಗೇಟು ನೀಡಿದ್ದಾರೆ.


ಸಿಎಂ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಬೆಂಬಲಿಗರು ತಮ್ಮ ಮೇಲೆ ಟೀಕಾ ಪ್ರಹಾರ ನಡೆಸುತ್ತಿರುವುದಕ್ಕೆ ಕೊನೆಗೂ ದರ್ಶನ್ ಪ್ರಚಾರದ ವೇಳೆ ಟಾಂಗ್ ಕೊಟ್ಟಿದ್ದಾರೆ.

‘ಸ್ವಾಭಿಮಾನ ಎನ್ನುವ ವಿಚಾರ ಬಂದರೆ ಬೆಕ್ಕು ಕೂಡಾ ಹುಲಿ ಆಗುತ್ತೆ. ಒಂದು ಬೆಕ್ಕನ್ನು ಗೂಡಿನಲ್ಲಿ ಕೂಡಿ ಹಾಕಿ ನಾಲ್ಕು ಏಟು ಕೊಡಿ. ಅದು ನೇರವಾಗಿ ನಮ್ಮ ಕುತ್ತಿಗೆ ಬಂದು ಹಿಡಿಯುತ್ತೆ. ಅದು ಹುಲಿ ಅಲ್ಲ. ಬೆಕ್ಕು. ಇಷ್ಟೇ ಚಿಕ್ಕ ಪ್ರಾಣಿ. ಆದರೂ ಅದಕ್ಕೆ ಸ್ವಾಭಿಮಾನ ಅಂತ ಬಂದರೆ ಅದೂ ಬಿಡಲ್ಲ’ ಎಂದು ದರ್ಶನ್ ಪರೋಕ್ಷವಾಗಿ ಎದುರಾಳಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments