ರಾಬರ್ಟ್ ಗೆಲ್ಲಿಸಿದ ಸೆಲೆಬ್ರಿಟಿಗಳಿಗೆ ಧನ್ಯವಾದ ಸಲ್ಲಿಸಿದ ದಾಸ ದರ್ಶನ್

Webdunia
ಶನಿವಾರ, 13 ಮಾರ್ಚ್ 2021 (10:14 IST)
ಬೆಂಗಳೂರು: ರಾಬರ್ಟ್ ಸಿನಿಮಾ ನಿರೀಕ್ಷೆಯಂತೇ ಅಬ್ಬರದ ಗೆಲುವು ಕಂಡಿದೆ. ಈ ಗೆಲುವಿಗೆ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.


ಮೊದಲ ದಿನವೇ ದಾಖಲೆಯ ಗಳಿಕೆ ಮಾಡುವ ಮೂಲಕ ರಾಬರ್ಟ್ ಈ ವರ್ಷದ ಸೂಪರ್ ಹಿಟ್ ಸಿನಿಮಾವಾಗುತ್ತಿದೆ. ಇದಕ್ಕೆ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ದರ್ಶನ್ ಧನ್ಯವಾದ ಸಲ್ಲಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ದರ್ಶನ್ ‘ನಮ್ಮ ರಾಬರ್ಟ್ ಸಿನಿಮಾಗೆ ಒಳ್ಳೆ ಪ್ರಚಾರ ಕೊಟ್ಟು ಎಲ್ಲೆಡೆ ತಲುಪುವಂತೆ ಮಾಡಿದ ಮಾಧ‍್ಯಮದವರಿಗೆ ಧನ್ಯವಾದಗಳು. ಆನ್ಲೈನ್ ಮೀಡಿಯಾ ಮಿತ್ರರು ಮತ್ತು ಸೆಲೆಬ್ರಿಟಿಗಳು ನಮ್ಮ ಚಿತ್ರಕ್ಕೆ ನೀಡಿದ ಪ್ರೋತ್ಸಾಹಕ್ಕೆ ಹೃದಯಪೂರ್ವಕ ಧನ್ಯವಾದಗಳು. ಮಧ್ಯರಾತ್ರಿಯಿಂದ ಟಿಕೆಟ್ಸ್ ಗಾಗಿ ಕಾದು ನಿಂತು ನಮ್ಮನ್ನು ಹೃದಯ ತುಂಬಿ ಆಶೀರ್ವದಿಸಿದ ಸೆಲೆಬ್ರಿಟಿ ಸಮೂಹಕ್ಕೆ ಈ ದಾಸನ ಕೃತಜ್ಞತೆಗಳು’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ 12 ಕ್ಲೋಸ್: ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ಕರೂರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬದ ಜತೆ ಮಾತನಾಡಿದ ವಿಜಯ್ ದಳಪತಿ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ಮುಂದಿನ ಸುದ್ದಿ
Show comments