Webdunia - Bharat's app for daily news and videos

Install App

ಕುರುಕ್ಷೇತ್ರಕ್ಕೆ ಅರ್ಧಶತಕದ ಸಂಭ್ರಮ: ಅಭಿಮಾನಿಗಳ ಡಿ ಬಾಸ್ ದರ್ಶನ್ ಹೇಳಿದ್ದೇನು?

Webdunia
ಮಂಗಳವಾರ, 1 ಅಕ್ಟೋಬರ್ 2019 (10:15 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ 50 ದಿನ ಯಶಸ್ವಿಯಾಗಿ ಪೂರೈಸಿದ್ದು, ಹಿಟ್ ಲಿಸ್ಟ್ ಗೆ ಸೇರ್ಪಡೆಯಾಗಿದೆ. ಈ ಹಿನ್ನಲೆಯಲ್ಲಿ ನಟ ದರ್ಶನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.


ಕೆಜಿಎಫ್ ಬಳಿಕ ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರ್ಪಡೆಯಾದ ದಾಖಲೆ ಮಾಡಿತ್ತು. ಈ ಪೌರಾಣಿಕ ಚಿತ್ರದ ಯಶಸ್ಸಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಖುಷಿಯಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಸಂದೇಶ ಬರೆದಿರುವ ದರ್ಶನ್ ‘ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನುಲುಬಾಗಿ ನಿಂತ ಇಡೀ ಚಿತ್ರರಂಗಕ್ಕೆ, ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಕ್ಕೆ ಧಾವಿಸಿ ಆಶೀರ್ವದಿಸಿದ  ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃತ್ಪೂರ್ವಕ ವಂದನೆಗಳು’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments