Webdunia - Bharat's app for daily news and videos

Install App

ಒಡೆಯ ಸಕ್ಸಸ್ ಗೆ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ಡಿ ಬಾಸ್ ದರ್ಶನ್

Webdunia
ಮಂಗಳವಾರ, 17 ಡಿಸೆಂಬರ್ 2019 (09:14 IST)
ಬೆಂಗಳೂರು: ಈ ವರ್ಷ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮೂರು ಚಿತ್ರಗಳು ಸಾಲು ಸಾಲಾಗಿ ಬಿಡುಗಡೆಯಾದವು. ವಿಶೇಷವೆಂದರೆ ಎಲ್ಲವೂ ಹಿಟ್ ಆಗಿರುವುದಕ್ಕೆ ದರ್ಶನ್ ಖುಷಿಯಾಗಿದ್ದಾರೆ.


ಇದೇ ಖುಷಿಯಲ್ಲಿ ತಮ್ಮನ್ನು ಬೆಂಬಲಿಸುವ ಅಭಿಮಾನಿ ಸೆಲೆಬ್ರಿಟಿಗಳಿಗೆ ಧನ್ಯವಾದವನ್ನೂ ಸಲ್ಲಿಸಿದ್ದಾರೆ. ಟ್ವಿಟರ್ ನಲ್ಲಿ ಒಡೆಯ ಯಶಸ್ವಿ ಪ್ರದರ್ಶನವಾಗುತ್ತಿರುವುದಕ್ಕೆ ಡಿ ಬಾಸ್ ಖುಷಿ ವ್ಯಕ್ತಪಡಿಸಿದ್ದಾರೆ.

‘ಕಳೆದ ವರ್ಷ ಯಾವುದೇ ಚಿತ್ರ ಬಿಡುಗಡೆಯಾಗದಿದ್ದರೂ ತಾಳ್ಮೆಯಿಂದ ಕಾದು ಈ ವರ್ಷ ಬಿಡುಗಡೆಯಾದ ಮೂರೂ ಚಿತ್ರಗಳಿಗೆ ನೀವು ತೋರಿರುವ ಪ್ರೀತಿ-ಅಭಿಮಾನಗಳಿಗೆ ಧನ್ಯವಾದಗಳು. ಮನೆಮಂದಿಯೆಲ್ಲ ಜತೆಗೆ ಬಂದು ಆಶೀರ್ವದಿಸುತ್ತಿರುವ ಪ್ರೇಕ್ಷಕ ಸಮೂಹಕ್ಕೆ, ಶುಭ ಕೋರಿದ ಎಲ್ಲಾ ಸೆಲೆಬ್ರಿಟಿಗಳು, ಸ್ನೇಹಿತರಿಗೂ ನಾನು ಚಿರಋಣಿ’ ಎಂದು ದರ್ಶನ್ ಟ್ವೀಟ್ ಮಾಡಿ ಥ್ಯಾಂಕ್ಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments