Webdunia - Bharat's app for daily news and videos

Install App

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Krishnaveni K
ಮಂಗಳವಾರ, 22 ಏಪ್ರಿಲ್ 2025 (10:19 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಮತ್ತು ಇತರ ಆರು ಮಂದಿಯ ಜಾಮೀನು ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ತೀರ್ಮಾನವಾಗಲಿದೆ.

ನಟ ದರ್ಶನ್ ಮತ್ತು ಎಲ್ಲಾ ಆರೋಪಿಗಳೂ ಈಗ ಜಾಮೀನು ಪಡೆದು ಹೊರಬಂದಿದ್ದಾರೆ. ಆದರೆ ಷರತ್ತು ಬದ್ಧ ಜಾಮೀನಾಗಿರುವ ಕಾರಣ ತಿಂಗಳಿಗೊಮ್ಮೆ ಎಲ್ಲಾ ಆರೋಪಿಗಳೂ ಕೋರ್ಟ್ ಗೆ ಹಾಜರಾಗಲೇಬೇಕಿದೆ.

ಇದರ ನಡುವೆ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದರ ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ತೀರ್ಮಾನವಾಗಲಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು.

ದರ್ಶನ್ ಹಾಗೂ ಸಹಚರರ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಇಂತಹ ಆರೋಪಿಗಳಿಗೆ ಜಾಮೀನು ನೀಡಿದರೆ ಕೇಸ್ ಹಳ್ಳ ಹಿಡಿಯುತ್ತದೆ ಎನ್ನುವುದು ಪೊಲೀಸರ ವಾದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments