Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿ ಜೀವನಕ್ಕೆ 24 ವರ್ಷ: ಉತ್ಸವಕ್ಕೆ ಅಭಿಮಾನಿಗಳ ಸಿದ್ಧತೆ

Webdunia
ಸೋಮವಾರ, 9 ಆಗಸ್ಟ್ 2021 (10:43 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ರಂಗಕ್ಕೆ ಬಂದು ಇದೇ ಆಗಸ್ಟ್ 11 ಕ್ಕೆ 24 ವರ್ಷ ತುಂಬುತ್ತಿದೆ. ಈ ವಿಶೇಷ ದಿನವನ್ನು ಉತ್ಸವದ ರೀತಿಯಲ್ಲಿ ಆಚರಿಸಲು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ.


ಇದಕ್ಕಾಗಿ ನಾಳೆ ಸಂಜೆ ವಿಶೇಷ  ಸಿಡಿಪಿಯೊಂದು ಬಿಡುಗಡೆಯಾಗಲಿದೆ. ಇದನ್ನು ಟ್ವಿಟರ್ ನಲ್ಲಿ ಟ್ರೆಂಡ್ ಮಾಡಲು ‘ಗಜ’ಪಡೆ ಸಿದ್ಧವಾಗಿದೆ.

ಚಿತ್ರರಂಗದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ದರ್ಶನ್ ಗೆ ಅಭಿಮಾನಿ ಬಳಗದವರು ಜಾಸ್ತಿ. ತಮ್ಮ ಅಭಿಮಾನಿಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಡುವ ದರ್ಶನ್ ಗೆ ಈಗ ಅವರ ವಿಶೇಷ ದಿನಕ್ಕೆ ಅಭಿಮಾನಿಗಳೇ ಹಬ್ಬ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shivanna: ಅಷ್ಟೆಲ್ಲಾ ವಿವಾದವಾದವರೂ ಕುಲದಲ್ಲಿ ಕೀಳ್ಯಾವುದೋ ನಿರ್ಮಾಪಕರಿಗೆ ಶಿವಣ್ಣ ಕಡೆಯಿಂದ ಫೋನ್

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments