Daily Horoscope
✕

ಅಬ್ಬಾ.. ಇಷ್ಟು ಕಡೆ ಒಂದೇ ದಿನ ನಟ ದರ್ಶನ್ ರಿಂದ ಪ್ರಚಾರ!

Webdunia
ಮಂಗಳವಾರ, 2 ಏಪ್ರಿಲ್ 2019 (07:48 IST)
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.


ನಿನ್ನೆ 20 ಕ್ಕೂ ಹೆಚ್ಚು ಕಡೆ ರೋಡ್ ಶೋ ನಡೆಸಿ ಸುಮಲತಾ ಅಮ್ಮನ ಪರ ಮತ ಯಾಚಿಸಿದ ನಟ ದರ್ಶನ್ ಸ್ಥಳೀಯರು ಕೊಟ್ಟ ತಿಂಡಿ-ತಿನಿಸು ತಿಂದು, ಮನೆ ಮಗನಂತೆ ಖುಷಿಪಡಿಸಿದ್ದರು.

ಇಂದು ಮತ್ತೆ ಬೆಳಿಗ್ಗೆ 9.30 ರಿಂದ ಪ್ರಚಾರ ಆರಂಭಿಸಲಿರುವ ದರ್ಶನ್ ಸುಮಾರು 35 ಕ್ಕೂ ಹೆಚ್ಚು ಕಡೆ ಪ್ರಚಾರ ನಡೆಸಲು ತಯಾರಿ ನಡೆಸಿದ್ದಾರೆ. ಇಂದು ರಾಕಿಂಗ್  ಸ್ಟಾರ್ ಯಶ್ ಕೂಡಾ ಪ್ರಚಾರಕ್ಕಿಳಿಯಲಿದ್ದಾರೆ. ಹೀಗಾಗಿ ಇಂದು ಮಂಡ್ಯ ಕಣ ರಂಗೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments