Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್ ‘ಪುಷ್ಪ’ದಲ್ಲಿ ದರ್ಶನ್ ರೋಲ್?

ಅಲ್ಲು ಅರ್ಜುನ್ ‘ಪುಷ್ಪ’ದಲ್ಲಿ ದರ್ಶನ್ ರೋಲ್?
ಬೆಂಗಳೂರು , ಮಂಗಳವಾರ, 23 ನವೆಂಬರ್ 2021 (11:00 IST)
ಬೆಂಗಳೂರು: ಅಲ್ಲು ಅರ್ಜುನ್ ನಾಯಕರಾಗಿರುವ ತೆಲುಗಿನ ‘ಪುಷ್ಪ’ ಸಿನಿಮಾದಲ್ಲಿ ಚಾಲೆಂಜಿಂಗ್ ‍ಸ್ಟಾರ್ ದರ್ಶನ್ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಪುಷ್ಪ ಸಿನಿಮಾ ಎರಡು ಭಾಗಗಳಲ್ಲಿ ನಿರ್ಮಾಣವಾಗುತ್ತಿದೆ. ಈ ಸಿನಿಮಾದ ಎರಡನೇ ಭಾಗದಲ್ಲಿ ದರ್ಶನ್ ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿಯಿದೆ.

ತೆಲುಗಿನಲ್ಲೂ ತಮ್ಮ ಸಿನಿಮಾಗಳ ಮಾರುಕಟ್ಟೆ ವಿಸ್ತರಿಸುವ ವೇಳೆಗೆ ದರ್ಶನ್ ಇಲ್ಲಿನ ಸಿನಿಮಾಗಳಲ್ಲಿ ನಟಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಮಲ್ ಹಾಸನ್ ಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು