ಅಲ್ಲು ಅರ್ಜುನ್ ಸಿನಿಮಾದಲ್ಲಿ ಡಿ ಬಾಸ್ ದರ್ಶನ್?!

Webdunia
ಗುರುವಾರ, 21 ಅಕ್ಟೋಬರ್ 2021 (09:03 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದುವರೆಗೆ ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳತ್ತ ಕಣ್ಣು ಹಾಯಿಸಿಲ್ಲ. ಅವರ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಯಾಗಿ ಹಿಟ್ ಆಗಿತ್ತು.


ಇದೀಗ ದರ್ಶನ್, ಅಲ್ಲು ಅರ್ಜುನ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ ಪಾರ್ಟ್ 2 ಸಿನಿಮಾದಲ್ಲಿ ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಡಿದೆ.

ಆದರೆ ಈ ಬಗ್ಗೆ ದರ್ಶನ್ ಆಗಲೀ, ಚಿತ್ರತಂಡದ ಕಡೆಯಿಂದಾಗಲೀ ಯಾವುದೇ ಕನ್ ಫರ್ಮೇಷನ್ ಸಿಕ್ಕಿಲ್ಲ. ಒಂದು ವೇಳೆ ದರ್ಶನ್ ಈ ಸಿನಿಮಾ ಒಪ್ಪಿಕೊಂಡರೆ ಕನ್ನಡದಲ್ಲೂ ಈ ಸಿನಿಮಾ ಭರ್ಜರಿ ಪ್ರದರ್ಶನ ಕಾಣುವುದು ಗ್ಯಾರಂಟಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮಹಾನಟಿ ಕಿರೀಟ ಮುಡಿಗೇರಿಸಿಕೊಂಡ ವಂಶಿಗೆ ಸಿಕ್ಕಾ ಬಹುಮಾನವೆಷ್ಟು ಗೊತ್ತಾ

₹60ಕೋಟಿ ವಂಚನೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ ಮೊರೆ ಹೋದ ಶಿಲ್ಪಾ ಶೆಟ್ಟಿ

ಮತ್ತೇ ಆಸ್ಪತ್ರೆಗೆ ದಾಖಲಾದ ನಟ ಧರ್ಮೇಂದ್ರ, ಆರೋಗ್ಯ ಸ್ಥಿತಿ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments