Select Your Language

Notifications

webdunia
webdunia
webdunia
webdunia

ರಾಧಿಕಾ ಕುಮಾರಸ್ವಾಮಿ ಸಿನಿಮಾಗೆ ನಟ ದರ್ಶನ್ ಸಾಥ್

ರಾಧಿಕಾ ಕುಮಾರಸ್ವಾಮಿ ಸಿನಿಮಾಗೆ ನಟ ದರ್ಶನ್ ಸಾಥ್
ಬೆಂಗಳೂರು , ಗುರುವಾರ, 7 ನವೆಂಬರ್ 2019 (10:22 IST)
ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ಅಭಿನಯಿಸಿರುವ ದಮಯಂತಿ ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.


ಬಹುಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ನವಂಬರ್ 29 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ.

ಆದರೆ ಅದಕ್ಕೂ ಮೊದಲು ನವಂಬರ್ 12 ರಂದು ಸಿನಿಮಾದ ಹಾಡುಗಳ ಬಿಡುಗಡೆಯಾಗಲಿದೆ. ಇದನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡುತ್ತಿರುವುದು ಪಕ್ಕಾ ಆಗಿದೆ. ಅಲ್ಲಿಗೆ, ರಾಧಿಕಾ ಸಿನಿಮಾಗೆ ದರ್ಶನ್ ಸಾಥ್ ಕೊಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳೆದ ಹೋದ ಮಗುವಿನ ಹುಡುಕಲು ಸಹಾಯ ಮಾಡಿದ ಕಿಚ್ಚ ಸುದೀಪ್