Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ಜೊತೆ ಸುಕ್ಕಾ ಸೂರಿ ಸಿನಿಮಾ?

Webdunia
ಬುಧವಾರ, 25 ಮೇ 2022 (08:30 IST)
ಬೆಂಗಳೂರು: ಮಾಸ್ ಹೀರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಮಾಸ್ ನಿರ್ದೇಶಕ ಸುಕ್ಕಾ ಸೂರಿ ನಿರ್ದೇಶನದಲ್ಲಿ ಸಿನಿಮಾ ಮಾಡಿದರೆ ಹೇಗಿರುತ್ತದೆ? ಇಂತಹದ್ದೊಂದು ಕನಸು ಸದ್ಯದಲ್ಲೇ ನನಸಾದರೂ ಅಚ್ಚರಿಯಿಲ್ಲ.

ಸದ್ಯಕ್ಕೆ ದರ್ಶನ್ ಕ್ರಾಂತಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಅತ್ತ ಸೂರಿ ಬ್ಯಾಡ್ ಮ್ಯಾನರ್ಸ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ಮತ್ತೊಂದು ಮಾಸ್ ಸಿನಿಮಾ ಸ್ಕ್ರಿಪ್ಟ್ ಒಂದನ್ನು ಸೂರಿ ಸಿದ್ಧಪಡಿಸುತ್ತಿದ್ದಾರಂತೆ.

ಈ ಸಿನಿಮಾದಲ್ಲಿ ದರ್ಶನ್ ಜೊತೆ ನಾಯಕರಾಗಲಿದ್ದಾರೆ ಎಂಬ ಸುದ್ದಿಯಿದೆ. ಈ ಸುದ್ದಿ ಕೇಳಿಯೇ ದರ್ಶನ್ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಬಂದಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments