ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Webdunia
ಗುರುವಾರ, 5 ಮಾರ್ಚ್ 2020 (10:18 IST)
ಬೆಂಗಳೂರು: ಅನಾರೋಗ್ಯದಿಂದಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ  ಚೇತರಿಸಿಕೊಂಡ ಬಳಿಕ ಬಿಡುಗಡೆಯಾಗಿದ್ದಾರೆ.


ನಿನ್ನೆ ರಾತ್ರಿ ದಿಡೀರ್ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ದರ್ಶನ್ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮಗಳೊಂದಿಗೆ ದರ್ಶನ್ ಮಾತನಾಡಿದ್ದಾರೆ.

‘ನಾನು ಆರಾಮವಾಗಿದ್ದೇನೆ. ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆ ಆಗಿತ್ತಷ್ಟೆ. ಆರೋಗ್ಯ ಕಡೆಗೆ ಗಮನ ಕೊಡಲು ಸಮಯ ಸಿಗಲಿಲ್ಲ. ನಮ್ಮ ಕೆಲಸಾನೇ ಹಾಗೇ ಅಲ್ವಾ?’ ಎಂದು ದರ್ಶನ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments