Daily Horoscope
✕

ಕುರುಕ್ಷೇತ್ರ ಯಶಸ್ಸಿಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 26 ಆಗಸ್ಟ್ 2019 (09:51 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ಬಿಡುಗಡೆಯಾಗಿ ಮೂರು ವಾರಗಳಿಂದ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಇಂದಿಗೂ ಕುರುಕ್ಷೇತ್ರ ಚೆನ್ನಾಗಿಯೇ ಪ್ರದರ್ಶನ ಕಾಣುತ್ತಿದೆ.


ದರ್ಶನ್ ಪೌರಾಣಿಕ ಪಾತ್ರಕ್ಕೂ ಒಪ್ಪುತ್ತಾರೆ ಎನ್ನುವುದು ಈ ಚಿತ್ರದಿಂದ ಸಾಬೀತಾಗಿದೆ. ಈ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಡಿ ಬಾಸ್ ದರ್ಶನ್ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆಗಾಗ ತಮ್ಮ ಜೀವನದ ಮಹತ್ವದ ಸಂದರ್ಭದಲ್ಲಿ ದರ್ಶನ್ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸುತ್ತಿರುತ್ತಾರೆ. ನಿನ್ನೆ ಕೂಡಾ ದರ್ಶನ್ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ನಡುವೆ ಅಭಿಮಾನಿಗಳು ದರ್ಶನ್ ಕೈ ಕುಲುಕಿ, ಸೆಲ್ಫೀ ತೆಗೆದು ಖುಷಿಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments