ಮಂತ್ರಾಲಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಗುರುವಾರ, 18 ಮಾರ್ಚ್ 2021 (10:19 IST)
ಬೆಂಗಳೂರು: ರಾಬರ್ಟ್ ಸಿನಿಮಾ ಯಶಸ್ವಿಯಾದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.


ಸಿನಿಮಾ ಯಶಸ್ವಿಯಾದ ಬಳಿಕ ದರ್ಶನ್ ದೇವರ ಆಶೀರ್ವಾದ ಪಡೆದಿದ್ದಾರೆ. ಮನಸ್ಸಿಗೆ ನೆಮ್ಮದಿ ಬೇಕಾಗಿತ್ತು. ಅದಕ್ಕಾಗಿ ರಾಯರ ದರ್ಶನಕ್ಕೆ ಬಂದಿದ್ದೇನೆ ಎಂದು ದರ್ಶನ್ ಹೇಳಿದ್ದಾರೆ.

ಮಠದಲ್ಲಿ ದರ್ಶನ್ ಗೆ ಮಂತ್ರಾಲಯ ಶ್ರೀಗಳು ಶಾಲು ಹೊದೆಸಿ ಸನ್ಮಾನಿಸಿದರು. ಅಲ್ಲಿದ್ದವರು ದರ್ಶನ್ ಜೊತೆಗೆ ಸೆಲ್ಫೀ ತೆಗೆಸಿಕೊಂಡು ಖುಷಿಪಟ್ಟರು. ಪ್ರಾಣಿ ಪ್ರಿಯರಾದ ದರ್ಶನ್ ಅಲ್ಲಿನ ಗೋ ಶಾಲೆಗೆ ಭೇಟಿಯಿತ್ತರು. ಈ ವೇಳೆ ಸಿನಿಮಾ ಕುರಿತಾಗಿ ಮಾತನಾಡಲು ಅವರು ನಿರಾಕರಿಸಿದ್ದಾರೆ. ದೇವರ ದರ್ಶನಕ್ಕೆ ಬಂದಿದ್ದೇನೆ. ಉಳಿದಿದ್ದನ್ನು ಮುಂದೆ ಮಾತಾಡೋಣ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪವಿತ್ರಾ ಗೌಡಗೆ ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ ಎನ್ನುವ ಪರಿಸ್ಥಿತಿ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದೀಪಿಕಾ ಪಡುಕೋಣೆ ಮುಂದಿನ ಸಿನಿಮಾವೇನು ಗೊತ್ತಾ

ತಿಥಿ ಸಿನಿಮಾ ಖ್ಯಾತಿಯ ಶತಾಯುಷಿ ಸೆಂಚುರಿ ಗೌಡ ಇನ್ನು ನೆನಪು ಮಾತ್ರ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಕ್ಷಣಗಣನೆ: ಎರಡು ಗುಡ್ ನ್ಯೂಸ್ ನಿರೀಕ್ಷೆಯಲ್ಲಿ ಫ್ಯಾನ್ಸ್

ರಶ್ಮಿಕಾ ಮಂದಣ್ಣ ಜೊತೆ ಬ್ರೇಕಪ್ ಆದ ಮೇಲೆ ರಕ್ಷಿತ್ ಶೆಟ್ಟಿ ನೋವಿನಿಂದ ಹೊರಬಂದಿದ್ದು ಹೇಗೆ

ಮುಂದಿನ ಸುದ್ದಿ
Show comments