Webdunia - Bharat's app for daily news and videos

Install App

ಸಂಕಟ ನಿವಾರಣೆಗೆ ಶನಿ ದೇವರ ಮೊರೆ ಹೋದ ಡಿ ಬಾಸ್ ದರ್ಶನ್

Webdunia
ಭಾನುವಾರ, 25 ಜುಲೈ 2021 (09:50 IST)
ಬೆಂಗಳೂರು: ಇತ್ತೀಚೆಗೆ ಸಾಕಷ್ಟು ವಿವಾದಗಳಿಂದ ಹೈರಾಣಾಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಸಂಕಟ ನಿವಾರಣೆಗೆ ದೇವರ ಮೊರೆ ಹೋಗಿದ್ದಾರೆ.


ಸ್ನೇಹಿತರೊಂದಿಗೆ ತಮಿಳುನಾಡಿನ ತಿರುನಲ್ಲಾರ್ ಶನಿ ದೇವಾಲಯಕ್ಕೆ ಭೇಟಿ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೂಜೆ ಸಲ್ಲಿಸಿ ತಮಗೆ ಬಂದಿರುವ ಸಂಕಟ ದೂರ ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.

ಇತ್ತೀಚೆಗೆ ನಿರ್ಮಾಪಕ ಉಮಾಪತಿ ಗೌಡ ಜೊತೆ ವೈಮನಸ್ಯ, 25 ಕೋಟಿ ರೂ. ಸಾಲ ವಂಚನೆ, ಇಂದ್ರಜಿತ್ ಲಂಕೇಶ್ ರ ಹಲ್ಲೆ ಆರೋಪದಿಂದಾಗಿ ದರ್ಶನ್ ಹೈರಾಣಾಗಿದ್ದರು. ಇದೀಗ ಮನಸ್ಸಿನ ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಮಾಯಣ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಫಿಕ್ಸ್ ಮಾಡಿದ ವಿಶೇಷ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

ಅವರ ವಯಸ್ಸಿನಲ್ಲಿ ನನಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದ್ದವು: ಸೌರವ್ ದಾಸ್ ವಿರುದ್ಧ ಕಂಗನಾ ರಣಾವತ್ ಕಿಡಿ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಮುಂದಿನ ಸುದ್ದಿ
Show comments