Webdunia - Bharat's app for daily news and videos

Install App

ಪತ್ನಿ ಸಮೇತ ನಟ ದರ್ಶನ್ ಟೆಂಪಲ್ ರನ್

Webdunia
ಶುಕ್ರವಾರ, 7 ಫೆಬ್ರವರಿ 2020 (08:56 IST)
ಬೆಂಗಳೂರು: ಮದಕರಿ ನಾಯಕ ಸಿನಿಮಾ ಶೂಟಿಂಗ್ ಗೂ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟೆಂಪಲ್ ರನ್ ನಡೆಸಿದ್ದಾರೆ.


ಪತ್ನಿ ವಿಜಯಲಕ್ಷ್ಮಿ ಮತ್ತು ಸ್ನೇಹಿತರ ಜತೆ ದರ್ಶನ್ ತಮಿಳುನಾಡಿನ ತಿರುನಲ್ಲಾರ್ ಶನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ತಿಂಗಳಲ್ಲೇ ದರ್ಶನ್ ಹುಟ್ಟು ಹಬ್ಬ ಜತೆಗೆ ಐತಿಹಾಸಿಕ ಸಿನಿಮಾ ‘ಮದಕರಿನಾಯಕ’ಕ್ಕೆ ಚಾಲನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ದರ್ಶನ್ ದೇವಾಲಯ ಸಂದರ್ಶನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic ಒಂದು ಅಸಾಮಾನ್ಯ, ಶ್ಲಾಘನೀಯ, ಯಶ್ ಪ್ರಯತ್ನವನ್ನು ಕೊಂಡಾಡಿದ ಕಿಚ್ಚ ಸುದೀಪ್‌ ಮೆಚ್ಚುಗೆ

‌ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಚರಿತ್ರೆ ಪಾತ್ರಕ್ಕೆ ಸಾಲು ಸಾಲು ನಟಿಯರ ಹೆಸರುಗಳ ನಡುವೆ ಕೊಡಗಿನ ಬೆಡಗಿಗೆ ಒಲಿಯಿತಾ ಆಫರ್‌

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments