Select Your Language

Notifications

webdunia
webdunia
webdunia
webdunia

ಶಾಸಕ ಜಮೀರ್ ಅಹಮ್ಮದ್ ಭೇಟಿ ಮಾಡಿದ ಡಿ ಬಾಸ್ ದರ್ಶನ್

ದರ್ಶನ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಶಾಸಕ ಜಮೀರ್ ಅಹಮ್ಮದ್ ಮನೆಗೆ ಭೇಟಿ ಮಾಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಇತ್ತೀಚೆಗಷ್ಟೇ ಜಮೀರ್ ಪುತ್ರಿಯ ವಿವಾಹಕ್ಕೆ ದರ್ಶನ್ ರನ್ನು ಆಹ್ವಾನಿಸಲಾಗಿತ್ತು. ಆದರೆ ಆಗ ಮದುವೆಗೆ ಹೋಗಿರದ ದರ್ಶನ್ ಇಂದು ಖುದ್ದು ಶಾಸಕರ ಮನೆಗೆ ತೆರಳಿ ಶುಭಾಶಯ ತಿಳಿಸಿದ್ದಾರೆ. ದರ್ಶನ್ ಗೆ ನಿರ್ಮಾಪಕ ಉಮಾಪತಿ ಗೌಡ ಕೂಡಾ ಜೊತೆಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಲ್ಲಿ ಫ್ಲ್ಯಾಟ್ ಖರೀದಿಸಿದ ರಶ್ಮಿಕಾ