Webdunia - Bharat's app for daily news and videos

Install App

ಚಿಕಿತ್ಸೆ ನೆಪದಲ್ಲಿ ಕಾಲಹರಣ ಮಾಡುತ್ತಿದ್ದಾರಾ ದರ್ಶನ್‌, ಚರ್ಚೆಗೆ ಎಡೆಮಾಡಿತು ಡೆವಿಲ್ ನಡೆ

Sampriya
ಮಂಗಳವಾರ, 19 ನವೆಂಬರ್ 2024 (17:53 IST)
ಬೆಂಗಳೂರು: ಬಳ್ಳಾರಿ ಜೈಲಿನಲ್ಲಿ ತೀವ್ರ ಬೆನ್ನುನೋವಿನಿಂದ ಬಳಲಿದ್ದ ನಟ ದರ್ಶನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ್ದರು, ಇದೀಗ ಚಿಕಿತ್ಸೆ ನೆಪದಲ್ಲಿ ಕಾಲಹರಣ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಕೊನೆ ಅವಧಿಯಲ್ಲಿ ಚಿಕಿತ್ಸೆಗೆ ಪ್ಲ್ಯಾನ್ ಮಾಡಿದ್ದಾರೆಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಕಾರಣ ಮಧ್ಯಂತರ ಜಾಮೀನು ಮೂಲಕ ಜೈಲಿಂದ್ದ ಬಿಡುಗಡೆಯಾಗಿ 21 ದಿವಸವಾದ್ರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಅವರು ಅಪರೇಷನ್ ಬಗ್ಗೆ ಯಾವುದೇ ನಿರ್ಧಾರಗಳು ಹೊರಬಂದಿಲ್ಲ.

ಸದ್ಯ ಚರ್ಚೆಯಾಗುತ್ತಿರುವ ವಿಚಾರ ಏನೆಂದರೆ ಮಧ್ಯಂತರ ಜಾಮೀನು ಕೊನೆ ಕ್ಷಣದಲ್ಲಿ ದರ್ಶನ್‌ ಚಿಕಿತ್ಸೆ ಮಾಡಿಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದ್ದಾರಾ ಎಂಬ ಚರ್ಚೆಯಿದೆ.  ಸದ್ಯಕ್ಕೆ ದರ್ಶನ್‌ಗೆ ಫಿಸಿಯೋಥೆರಪಿ ಮಾಡುತ್ತಿರುವ ಮಾಹಿತಿಯಿದೆ. ಆದರೆ ಇದುವರೆಗೆ ಆಪರೇಷನ್ ದಿನಾಂಕ ಯಾವುದು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳುತ್ತಿಲ್ಲ.

ಇದೀಗ ವಿಜಯಲಕ್ಷ್ಮಿ ಅವರು ಕಾಶಿ ಸೇರಿದಂತೆ ಹಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments