Webdunia - Bharat's app for daily news and videos

Install App

ಟ್ವಿಟರ್ ನಲ್ಲಿ ಸ್ಪೋಟವಾಯಿತು ದರ್ಶನ್-ವಿಜಯಲಕ್ಷ್ಮಿ ನಡುವಿನ ಗುದ್ದಾಟ

Webdunia
ಬುಧವಾರ, 14 ಆಗಸ್ಟ್ 2019 (09:06 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ನಡುವೆ ಮತ್ತೆ ವೈಮನಸ್ಯವೆದ್ದಿದೆ ಎಂಬ ಗಾಳಿ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ವಿಜಯಲಕ್ಷ್ಮಿ ತಮ್ಮ ಟ್ವಿಟರ್ ಖಾತೆಯಲ್ಲಿ ಇದೆಲ್ಲಾ ಆಧಾರ ರಹಿತ ಸುದ್ದಿ ಎಂದು ತಿರಸ್ಕರಿಸಿದರೂ ಇಬ್ಬರ ನಡುವೆ ಏನೋ ನಡೆದಿದೆ ಎಂಬುದು ಸತ್ಯ ಎನಿಸುತ್ತಿದೆ.


ಕಲಹ ನಡೆದಿದೆ ಎನ್ನಲಾದ ದಿನ ರಾತ್ರಿಯೇ ವಿಜಯಲಕ್ಷ್ಮಿ ತಮ್ಮ ಟ್ವಿಟರ್ ಖಾತೆಯ ಪ್ರೊಫೈಲ್ ಹೆಸರಿನಲ್ಲಿದ್ದ ದರ್ಶನ್ ಹೆಸರನ್ನು ಕಿತ್ತು ಹಾಕಿದ್ದರು. ಹಾಗಾಗಿ ಈ ಅನುಮಾನ ಬಲಗೊಂಡಿತ್ತು.

ಈಗ ದರ್ಶನ್ ಮತ್ತು ವಿಜಯಲಕ್ಷ್ಮಿ ಇಬ್ಬರೂ ತಮ್ಮ ಫಾಲೋವರ್ ಲಿಸ್ಟ್ ನಿಂದ ಪರಸ್ಪರರ ಹೆಸರು ಕಿತ್ತು ಹಾಕಿರುವುದು ಈ ಸುದ್ದಿಗೆ ಮತ್ತಷ್ಟು ಇಂಬು ನೀಡಿದೆ. ಆದರೆ ಅಧಿಕೃತವಾಗಿ ಇಬ್ಬರೂ ಈ ಬಗ್ಗೆ ತುಟಿ ಬಿಚ್ಚಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments