‘ಸ್ಪೆಷಲ್ ಫ್ರೆಂಡ್’ ರಕ್ಷಿತಾಗೆ ಡಿ ಬಾಸ್ ದರ್ಶನ್ ಸಂದೇಶ

Webdunia
ಬುಧವಾರ, 31 ಮಾರ್ಚ್ 2021 (09:59 IST)
ಬೆಂಗಳೂರು: ಇಂದು ಜನ್ಮದಿನ ಆಚರಿಸಿಕೊಳ‍್ಳುತ್ತಿರುವ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಗೆ ಅವರ ದೋಸ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ.


ದರ್ಶನ್ ಹಾಗೂ ರಕ್ಷಿತಾ ಉತ್ತಮ ಸ್ನೇಹಿತರು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈಗ ರಕ್ಷಿತಾ ಬರ್ತ್ ಡೇಗೆ ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ಮನದುಂಬಿ ವಿಶ್ ಮಾಡಿದ್ದಾರೆ.

ರಕ್ಷಿತಾ ಜೊತೆಗಿರುವ ಫೋಟೋ ಪ್ರಕಟಿಸಿರುವ ಡಿ ಬಾಸ್ ‘ಹುಟ್ಟುಹಬ್ಬದ ಶುಭಾಶಯಗಳು. ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ. ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಕ್ರೇಜಿ ಕ್ವೀನ್’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments