Webdunia - Bharat's app for daily news and videos

Install App

ನಟಿ ಅಮೂಲ್ಯ ಬರ್ತ್ ಡೇಗೆ ‘ಅಂಕಲ್’ ದರ್ಶನ್ ವಿಶ್

Webdunia
ಮಂಗಳವಾರ, 14 ಸೆಪ್ಟಂಬರ್ 2021 (17:10 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯಗೆ ಇಂದು ಜನ್ಮದಿನದ ಸಂಭ್ರಮ. ಅವರ ಜನ್ಮದಿನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷವಾಗಿ ವಿಶ್ ಮಾಡಿದ್ದಾರೆ.


ಸಾಮಾನ್ಯವಾಗಿ ದರ್ಶನ್ ನಾಯಕಿ ನಟಿಯರಿಗೆ ವಿಶ್ ಮಾಡುವುದು ಅಪರೂಪ. ಆದರೆ ಅಮೂಲ್ಯ ಕುಟುಂಬಸ್ಥರ ಜೊತೆಗೆ ದರ್ಶನ್ ಗೆ ಆತ್ಮೀಯ ಸಂಬಂಧವಿದೆ. ಅಮೂಲ್ಯ ಡಿ ಬಾಸ್ ರನ್ನು ‘ಅಂಕಲ್’ ಎಂದು ಕರೆಯುತ್ತಾರೆ ಎಂದು ಸ್ವತಃ ದರ್ಶನ್ ಹಿಂದೊಮ್ಮೆ ಸಂದರ್ಶನದಲ್ಲಿ ಕಾಲೆಳೆದಿದ್ದರು.

ಇದೀಗ ಅಮೂಲ್ಯ ಜೊತೆಗಿನ ಫೋಟೋ ಹಂಚಿಕೊಂಡಿರುವ ದರ್ಶನ್ ‘ಹುಟ್ಟುಹಬ್ಬದ ಶುಭಾಶಯಗಳು. ಆ ತಾಯಿ ಚಾಮುಂಡೇಶ್ವರಿ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ. ನಿಮ್ಮ ಎಲ್ಲಾ ಕೆಲಸದಲ್ಲೂ ಯಶಸ್ಸು ನಿಮ್ಮದಾಗಲಿ, ಯಾವಾಗಲೂ ನಗು ನಗುತ್ತಾ ಸಂತೋಷವಾಗಿರಿ’ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments