Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್-ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವೆ ಟ್ವೀಟ್ ಕದನ

Webdunia
ಸೋಮವಾರ, 24 ಫೆಬ್ರವರಿ 2020 (10:35 IST)
ಬೆಂಗಳೂರು: ಮತ್ತೆ ಸ್ಟಾರ್ ನಟರಿಬ್ಬರ ಅಭಿಮಾನಿಗಳ ನಡುವೆ ಕಾದಾಟ ಶುರುವಾಗಿದೆ. ಅದೂ ಬಾಕ್ಸ್ ಆಫೀಸ್ ಸುಲ್ತಾನ್ ಯಾರು ಎಂಬ ವಿಚಾರಕ್ಕೆ. ಈ ಬಾರಿ ಕಚ್ಚಾಡಿಕೊಂಡಿರುವುದು ದರ್ಶನ್ ಮತ್ತು ಯಶ್ ಅಭಿಮಾನಿಗಳು.


ದರ್ಶನ್ ಅಭಿಮಾನಿ ಎಂಬ ಹೆಸರಿನ ಟ್ವಿಟರ್ ಖಾತೆಯೊಂದರಲ್ಲಿ ಯಶ್ ಮತ್ತು ದರ್ಶನ್ ಸಿನಿಮಾಗಳ ಮೊದಲ ದಿನದ ಕಲೆಕ್ಷನ್ ನ್ನು ಹೋಲಿಕೆ ಮಾಡಿ ದರ್ಶನ್ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಯಶ್ ಗೆ ಅವಮಾನ ಮಾಡಿದ್ದು ಯಶ್ ಅಭಿಮಾನಿಗಳ ಕೆರಳಿಸಿದೆ.

ಇದೇ ಕಾರಣಕ್ಕೆ ಯಶ್ ಅಭಿಮಾನಿಗಳ ಟ್ವಿಟರ್ ಪೇಜ್ ನಲ್ಲಿ ದರ್ಶನ್ ಅಭಿಮಾನಿಗಳನ್ನು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಲಾಗಿದೆ. ವೈಯಕ್ತಿಕವಾಗಿ ಈ ಇಬ್ಬರೂ ನಟರು ಒಬ್ಬರಿಗೊಬ್ಬರು ಉತ್ತಮ ಸಂಬಂಧ ಕಾಯ್ದುಕೊಂಡಿದ್ದಾರೆ. ಆದರೆ ಅವರ ಹೆಸರಿನಲ್ಲಿ ಅಭಿಮಾನಿಗಳು ಕೆಸರೆರಚಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments