Webdunia - Bharat's app for daily news and videos

Install App

ದರ್ಶನ್, ಯಶ್ ಫ್ಯಾನ್ಸ್ ನಡುವೆ ಟ್ವಿಟರ್ ಟ್ರೆಂಡ್ ಕಾರುಬಾರು

Webdunia
ಸೋಮವಾರ, 27 ಜುಲೈ 2020 (10:44 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ನಡುವೆ ಈಗ ಟ್ವಿಟರ್ ಟ್ರೆಂಡ್ ವಾರ್ ಶುರುವಾಗಿದೆ.


ಇಂದು ನಿರ್ಮಾಪಕ ಉಮಾಪತಿ ಗೌಡ ಬರ್ತ್ ಡೇ ಅಂಗವಾಗಿ ಡಿ ಬಾಸ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆಯಾಗಿದೆ. ಹೀಗಾಗಿ ದರ್ಶನ್ ಹೊಸ ಲುಕ್ ನ್ನು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಟ್ರೆಂಡ್ ಮಾಡಿದ್ದಾರೆ.

ಅದರ ನಡುವೆಯೇ ರಾಕಿ ಬಾಯ್ ಯಶ್ ಅಭಿಮಾನಿಗಳಿಗೆ ಕೆಜಿಎಫ್ 2 ಚಿತ್ರತಂಡ ಖುಷಿಯ ಸುದ್ದಿ ನೀಡಿದೆ. ಜುಲೈ 29 ರಂದು ಸಂಜಯ್ ದತ್ ಬರ್ತ್ ಡೇ ಇದ್ದು, ಆ ದಿನ ಕೆಜಿಎಫ್ 2 ಸಿನಿಮಾದಲ್ಲಿನ ಸಂಜಯ್ ಪಾತ್ರ ‘ಅಧೀರ’ನ ಹೊಸ ಲುಕ್ ಬಿಡುಗಡೆ ಮಾಡುವುದಾಗಿ ಕೆಜಿಎಫ್ ಚಿತ್ರತಂಡ ಘೋಷಿಸಿದೆ. ಹೀಗಾಗಿ ಯಶ್ ಅಭಿಮಾನಿಗಳೂ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳ ಮೂಲಕ ತಮ್ಮ ಖುಷಿ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರ ಬಿಡುಗಡೆ ಯಾವಾಗ ಎಂದು ಗೊತ್ತಿಲ್ಲದೇ ಇದ್ದರೂ ಈ  ಎರಡೂ ಸಿನಿಮಾಗಳೂ ಎಬ್ಬಿಸುತ್ತಿರುವ ಹವಾ ಮಾತ್ರ ಯಾವುದಕ್ಕೂ ಕಮ್ಮಿಯಿಲ್ಲ. ಜತೆಗೆ ಈ ಇಬ್ಬರೂ ಸ್ಟಾರ್ ನಟರ ಹೆಸರಿನಲ್ಲಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಟ್ರೆಂಡ್ ಕಾರುಬಾರು ಜೋರಾಗಿಯೇ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments