Daily Horoscope
✕

ಫ್ಯಾನ್ಸ್ ಕಿತ್ತಾಟಕ್ಕೆ ಕಾರಣವಾಯ್ತು ರಾಕಿ ಭಾಯ್ ಯಶ್ ನಂಬರ್ ಪ್ಲೇಟ್!

Webdunia
ಶನಿವಾರ, 6 ನವೆಂಬರ್ 2021 (11:32 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ಎಷ್ಟೇ ಉತ್ತಮ ಬಾಂಧವ್ಯವಿದ್ದರೂ ಅವರಿಬ್ಬರ ಅಭಿಮಾನಿಗಳು ಕಿತ್ತಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಅಂತಹದ್ದೇ ಕಿತ್ತಾಟ ನಡೆದಿದೆ.

ಇದಕ್ಕೆ ಕಾರಣವಾಗಿದ್ದು ರಾಕಿಂಗ್ ಸ್ಟಾರ್ ಯಶ್ ತಮ್ಮ ಐಷಾರಾಮಿ ಕಾರಿಗೆ ವಿಶೇಷ ನಂಬರ್ ಪ್ಲೇಟ್ ಪಡೆಯಲು 78 ಸಾವಿರ ರೂ. ಪಾವತಿಸಿದ್ದಾರೆ ಎಂಬ ವರದಿ ಬೆನ್ನಲ್ಲೇ ಯಶ್-ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಂಡಿದ್ದಾರೆ.

ಇದನ್ನೇ ವ್ಯಂಗ್ಯ ಮಾಡಿರುವ ದರ್ಶನ್ ಫ್ಯಾನ್ಸ್, ನಿಮಗೆ ಬಾಸ್ ಟೈಟಲ್ ಬೇಕಾ ಎಂದು ಕಾಲೆಳೆದಿದ್ದಾರೆ. ಇದು ಮತ್ತೆ ಎರಡೂ ಸ್ಟಾರ್ ಗಳ ನಡುವಿನ ಕಿತ್ತಾಟಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments