Webdunia - Bharat's app for daily news and videos

Install App

ಮತ್ತೆ ಒಂದೇ ಫ್ರೇಮ್ ನಲ್ಲಿ ‘ಜೋಡೆತ್ತು’ ದರ್ಶನ್-ಯಶ್

Webdunia
ಭಾನುವಾರ, 29 ಆಗಸ್ಟ್ 2021 (09:12 IST)
ಬೆಂಗಳೂರು: ಮಂಡ್ಯ ಸಂಸದೆ, ಸುಮಲತಾ ಅಂಬರೀಶ್ ರಾಜಕೀಯ ಪ್ರವೇಶದ ಸಂದರ್ಭದಲ್ಲಿ ಬೆನ್ನುಲುಬಾಗಿ ದುಡಿದಿದ್ದ ‘ಜೋಡೆತ್ತು’ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಜೋಡಿ ಮತ್ತೆ ಒಂದೇ ಫ್ರೇಮ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Photo Courtesy: Twitter

 ಈ ಇಬ್ಬರೂ ಸ್ಟಾರ್ ಗಳು ಮತ್ತೆ ಜೊತೆಯಾಗಿರುವುದು ಸುಮಲತಾ ಕಾರಣಕ್ಕೆಯೇ ಎಂಬುದು ವಿಶೇಷ. ಮೊನ್ನೆಯಷ್ಟೇ ಜನ್ಮದಿನ ಆಚರಿಸಿಕೊಂಡಿದ್ದ ಸುಮಲತಾ ಇದರ ಅಂಗವಾಗಿ ತಮ್ಮ ಆತ್ಮೀಯ ಬಳಗದವರಿಗೆ ಪಾರ್ಟಿ ಆಯೋಜಿಸಿದ್ದರು.

ಈ ಪಾರ್ಟಿಯಲ್ಲಿ ದರ್ಶನ್, ಯಶ್, ರಾಧಿಕಾ ಪಂಡಿತ್, ರಾಕ್ ಲೈನ್ ವೆಂಕಟೇಶ್, ಗುರುಕಿರಣ್, ಕೀರ್ತಿ ವರ್ಧನ್, ಪ್ರಿಯಾಂಕ ಉಪೇಂದ್ರ ಸೇರಿದಂತೆ ಆತ್ಮೀಯ ಬಳಗದವರೆಲ್ಲಾ ಸೇರಿದ್ದರು. ಈ ವೇಳೆ ಇಬ್ಬರೂ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದು, ಈ ಫೋಟೋಗಳು ವೈರಲ್ ಆಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments