Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆಯನ ಹಾಡು ಇಂದು ಬಿಡುಗಡೆ

Webdunia
ಶುಕ್ರವಾರ, 8 ನವೆಂಬರ್ 2019 (09:04 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆಯಿದೆ. ಡಿ ಬಾಸ್ ಅಭಿಮಾನಿಗಳಿಗೆ ಇಂದು ಒಡೆಯ ಚಿತ್ರತಂಡ ಸಿಹಿ ಸುದ್ದಿ ನೀಡುತ್ತಿದೆ.


ಒಡೆಯ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗುತ್ತಿದೆ. ವಿ ನಾಗೇಂದ್ರ ಪ್ರಸಾದ್ ಬರೆದಿರುವ ಅರ್ಜುನ್ ಜನ್ಯಾ ಸಂಗೀತ ನಿರ್ದೇಶನದ ‘ಒಡೆಯ ಹೇ ಒಡೆಯ’ ಎನ್ನುವ ಹಾಡಿನ ಲಿರಿಕಲ್ ವಿಡಿಯೋ ಇಂಡು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ.

ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಈಗಾಗಲೇ ದಾಖಲೆಯ ವೀಕ್ಷಣೆ ಪಡೆದಿದೆ. ಚಿತ್ರೀಕರಣವೆಲ್ಲವೂ ಸಂಪೂರ್ಣವಾಗಿದ್ದು ಡಿಸೆಂಬರ್ ವೇಳೆಗೆ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments