Select Your Language

Notifications

webdunia
webdunia
webdunia
webdunia

ರಾಬರ್ಟ್ ಚಿತ್ರದ ಮೊದಲ ಹಾಡು ಇಂದು ಲಾಂಚ್

ರಾಬರ್ಟ್ ಚಿತ್ರದ ಮೊದಲ ಹಾಡು ಇಂದು ಲಾಂಚ್
ಬೆಂಗಳೂರು , ಮಂಗಳವಾರ, 3 ಮಾರ್ಚ್ 2020 (07:39 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಮೊದಲ ಹಾಡು ಇಂದು ಸಂಜೆ ಲಾಂಚ್ ಆಗುತ್ತಿದೆ.
 


ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಸಿನಿಮಾ ಬಗ್ಗೆ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಈ ಸಿನಿಮಾಗೆ ಸಂಗೀತ ಸಂಯೋಜಿಸಿದವರು ಅರ್ಜುನ್ ಜನ್ಯಾ.

ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ರಾಬರ್ಟ್ ಸಿನಿಮಾದ ‘ಬಾ ಬಾ ಬಾ ನಾ ರೆಡಿ’ ಎನ್ನುವ ಪಕ್ಕಾ ಮಾಸ್ ಶೈಲಿಯ ಹಾಡು ಇಂದು ಸಂಜೆ 5.01 ಗಂಟೆಗೆ ಬಿಡುಗಡೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನಿತ್ ರಾಜಕುಮಾರ್ ಚಲನಚಿತ್ರಕ್ಕೆ ಪೈರಸಿ ಕಾಟ ; ಕೇಸ್ ದಾಖಲು