Daily Horoscope
✕

ನಿನ್ನೆ ಕಿಚ್ಚ, ಇಂದು ದರ್ಶನ್! ಮೇಲುಗೈ ಯಾರದ್ದು?!

Webdunia
ಬುಧವಾರ, 5 ಜೂನ್ 2019 (09:37 IST)
ಬೆಂಗಳೂರು: ನಿನ್ನೆಯಷ್ಟೇ ಕಿಚ್ಚ ಸುದೀಪ್ ಅಭಿನಯ ಪೈಲ್ವಾನ್ ಸಿನಿಮಾದ ಸ್ಪೆಷಲ್ ಪೋಸ್ಟರ್ ಸಿನಿ ದಿಗ್ಗಜರ ಕೈಯಲ್ಲಿ ಬಿಡುಗಡೆಯಾಗಿ ಸದ್ದು ಮಾಡಿದೆ.


ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯ ರಾಬರ್ಟ್ ಸಿನಿಮಾದ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗುತ್ತಿದೆ. ಇಬ್ಬರ ನಡುವಿನ ರೇಸ್ ನಲ್ಲಿ ಗೆಲ್ಲುವವರು ಯಾರು ಎಂಬ ಕುತೂಹಲ ಈಗ ಅಭಿಮಾನಿಗಳಲ್ಲಿ.

ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಪೈಲ್ವಾನ್ ಪೋಸ್ಟರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಇಂದು ಸಂಜೆ ದರ್ಶನ್ ಟ್ವಿಟರ್ ಖಾತೆಯಲ್ಲಿ ರಾಬರ್ಟ್ ಪೋಸ್ಟರ್ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments