ಮಾರ್ಚ್ 11 ಕ್ಕೆ ರಾಬರ್ಟ್ ಸಿನಿಮಾ ರಿಲೀಸ್

Webdunia
ಭಾನುವಾರ, 10 ಜನವರಿ 2021 (13:52 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮಾರ್ಚ್ 11 ಕ್ಕೆ ರಿಲೀಸ್ ಆಗಲಿದೆ. ಅಂದರೆ ಯುವರತ್ನ, ಕೋಟಿಗೊಬ್ಬ 3 ಸಿನಿಮಾಗಿಂತ ಮೊದಲೇ ರಾಬರ್ಟ್ ತೆರೆ ಕಾಣಲಿದೆ.


ಮಾರ್ಚ್ 11 ರಂದು ಮಹಾಶಿವರಾತ್ರಿ ಹಬ್ಬವಿದ್ದು, ಈ ವಿಶೇಷ ದಿನಕ್ಕೆ ಚಿತ್ರ ತೆರೆ ಕಾಣಲಿದೆ. ಇನ್ನು, ಇಂದು ಫೇಸ್ ಬುಕ್ ನಲ್ಲಿ ಲೈವ್ ಬಂದಿರುವ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಿಕೊಳ್ಳಲ್ಲ ಎಂದಿದ್ದಾರೆ. ಯಾರೂ ಮನೆ ಬಳಿ ಬರಬೇಡಿ. ಆ ದಿನ ನಾನು ಊರಲ್ಲೂ ಇರಲ್ಲ. ನೀವು ಎಲ್ಲಿದ್ದೀರೋ ಅಲ್ಲಿಂದಲೇ ಶುಭ ಹಾರೈಸಿ. ಕೇಕ್, ಅದ್ಧೂರಿ ಆಚರಣೆಗೆ ದುಂದು ವೆಚ್ಚ ಮಾಡಬೇಡಿ ಎಂದು ದರ್ಶನ್ ಫೇಸ್ ಬುಕ್ ಲೈವ್ ನಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಮುಂದಿನ ಸುದ್ದಿ
Show comments