Webdunia - Bharat's app for daily news and videos

Install App

ರಾಬರ್ಟ್ ಸಿನಿಮಾದ ಪವರ್ ಫುಲ್ ಹಾಡು ಇಂದು ಲಾಂಚ್

Webdunia
ಸೋಮವಾರ, 9 ಮಾರ್ಚ್ 2020 (08:59 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಎರಡನೇ ಹಾಡು ಇಂದು ಬಿಡುಗಡೆಯಾಗುತ್ತಿದೆ.


ಈ ಮೊದಲು ರಾಬರ್ಟ್ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿ ಭಾರೀ ಲೈಕ್ಸ್ ಪಡೆದಿತ್ತು. ಇದೀಗ ಶ್ರೀರಾಮ ಎಂಬ ಪವರ್ ಫುಲ್ ಹಾಡು ಬಿಡುಗಡೆಯಾಗುತ್ತಿದೆ. ಇಂದು ಮಧ್ಯಾಹ್ನ 12.03 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗುತ್ತಿದೆ.

ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದು, ತರುಣ್ ಸುಧೀರ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ರಾಬರ್ಟ್ ಈ ವರ್ಷದ ಬ್ಲಾಕ್ ಬಸ್ಟರ್ ಸಿನಿಮಾವಾಗುವ ಎಲ್ಲಾ ಲಕ್ಷಣವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments