Daily Horoscope
✕

ಬೇಬಿ ಡ್ಯಾನ್ಸ್ ಫ್ಲೋರ್ ರೆಡಿ ಅಂತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಭಾನುವಾರ, 28 ಫೆಬ್ರವರಿ 2021 (09:00 IST)
ಬೆಂಗಳೂರು: ಡಿ ಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಹಾಡೊಂದು ಇಂದು ಬಿಡುಗಡೆಯಾಗುತ್ತಿದೆ. ಬೇಬಿ ಡ್ಯಾನ್ಸ್ ಫ್ಲೋರ್ ರೆಡಿ ಎಂಬ ಟಪ್ಪಾಂಗುಚ್ಚಿ ಹಾಡು ಇಂದು ರಿಲೀಸ್ ಆಗುತ್ತಿದೆ.


ಈಗಾಗಲೇ ಬಿಡುಗಡೆಯಾದ ರಾಬರ್ಟ್ ಸಿನಿಮಾದ ಹಾಡುಗಳೆಲ್ಲವೂ ಭರ್ಜರಿ ಹಿಟ್ ಆಗಿವೆ. ಹೀಗಾಗಿ ಈ ಹಾಡಿನ ಮೇಲೆಯೂ ನಿರೀಕ್ಷೆ ಹೆಚ್ಚಾಗಿದೆ. ಇಂದು ಸಂಜೆ 6 ಗಂಟೆಗೆ ಆನಂದ್ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯಾ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments