Select Your Language

Notifications

webdunia
webdunia
webdunia
webdunia

ತೆಲುಗು ಚಿತ್ರರಂಗಕ್ಕೆ ಡಿ ಬಾಸ್ ದರ್ಶನ್ ಗೆ ಭರ್ಜರಿ ಸ್ವಾಗತ

ತೆಲುಗು ಚಿತ್ರರಂಗಕ್ಕೆ ಡಿ ಬಾಸ್ ದರ್ಶನ್ ಗೆ ಭರ್ಜರಿ ಸ್ವಾಗತ
ಬೆಂಗಳೂರು , ಗುರುವಾರ, 4 ಫೆಬ್ರವರಿ 2021 (09:24 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ತೆಲುಗು ಟೀಸರ್ ನಿನ್ನೆ ಬಿಡುಗಡೆಯಾಗಿದೆ. ಈ ಟೀಸರ್ ಗೆ ತೆಲುಗಿನಲ್ಲಿ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.


ಈ ಮೂಲಕ ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ತೆಲುಗಿಗೆ ಕಾಲಿಟ್ಟಿದ್ದಾರೆ. ದರ್ಶನ್ ರನ್ನು ತೆಲುಗಿನ ಫ್ಯಾನ್ಸ್ ಭರ್ಜರಿಯಾಗಿ ಬರಮಾಡಿಕೊಂಡಿದ್ದಾರೆ. ಟೀಸರ್ ಬಿಡುಗಡೆಯಾದ ಒಂದೇ ಗಂಟೆಯಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಟೀಸರ್ ವೀಕ್ಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಚಂದನ್ ಆಚಾರ್ ಗೆ ನಾಳೆಯೇ ಮಂಗಳವಾರದ ರಜಾ ದಿನ!