Webdunia - Bharat's app for daily news and videos

Install App

ರಾಬರ್ಟ್ ಸಿನಿಮಾದ ಮೂರನೇ ಹಾಡು ಇಂದು ಲಾಂಚ್

Webdunia
ಶನಿವಾರ, 21 ಮಾರ್ಚ್ 2020 (09:05 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಮೂರನೇ ಹಾಡಿನ ಲಿರಿಕಲ್ ವಿಡಿಯೋ ಇಂದು ಲಾಂಚ್ ಆಗುತ್ತಿದೆ.


ಈಗಾಗಲೇ ಬಾ ಬಾ ರೆಡಿ  ಮತ್ತು ಶ್ರೀರಾಮ ಹಾಡುಗಳು ಬಿಡುಗಡೆಯಾಗಿ ಯೂ ಟ್ಯೂಬ್ ನಲ್ಲಿ ದಾಖಲೆಯ ವೀಕ್ಷಣೆ ಪಡೆದಿತ್ತು. ಇದೀಗ ಮೂರನೇ ಹಾಡು ಬಿಡುಗಡೆಯಾಗುತ್ತಿದೆ.

ದೋಸ್ತ ಕಣೋ ಎನ್ನುವ ಸ್ನೇಹಿತರ ಹಾಡು ಇಂದು ಬೆಳಿಗ್ಗೆ 11.04 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಅರ್ಜುನ್ ಜನ್ಯಾ ಸಂಗೀತ ನಿರ್ದೇಶನದ ಹಾಡು ಮತ್ತೊಂದು ಸೂಪರ್ ಹಿಟ್ ಆಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

ಮುಂದಿನ ಸುದ್ದಿ
Show comments