Webdunia - Bharat's app for daily news and videos

Install App

‘ಖಿಲಾಡಿ’ ಚಿತ್ರದ ಟೀಸರ್ ರಿಲೀಸ್ ಗೆ ದಿನಾಂಕ ನಿಗದಿ

Webdunia
ಶನಿವಾರ, 10 ಏಪ್ರಿಲ್ 2021 (10:34 IST)
ಹೈದರಾಬಾದ್ : ಮಾದ್ ರವಿತೇಜ ಅವರ ಮುಂಬರುವ ಆ್ಯಕ್ಷನ್ ಎಂಟರ್ ಟೈನ್ ಮೆಂಟ್ ‘ಖಿಲಾಡಿ’ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಈ ಚಿತ್ರವನ್ನು ಮೇ 28ರಂದು ತೆರೆಗೆ ತರಲು ನಿರ್ಧರಿಸಲಾಗಿದೆ.

ಹೀಗಾಗಿ ಈ ನಡುವೆ ಖಿಲಾಡಿ ಚಿತ್ರದ ಟೀಸರ್ ಬಿಡಿಗಡೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ನಟ ರವಿತೇಜ ಅವರು  ತಮ್ಮ ಟ್ವೀಟರ್ ಖಾತೆಯಲ್ಲಿ ಟೀಸರ್ ಬಿಡುಗಡೆಯ ದಿನಾಂಕವನ್ನು ಖಚಿತಪಡಿಸಿದ್ದಾರೆ. ಅವರು ತಿಳಿಸಿದಂತೆ ಚಿತ್ರದ ಟೀಸರ್ ಏಪ್ರಿಲ್ 12ರಂದು ಬಿಡುಗಡೆಯಾಗಲಿದೆಯಂತೆ.

ಅಕ್ಟೋಬರ್ ನಲ್ಲಿ ರಿಲೀಸ್ ಆದ ಖಿಲಾಡಿ ಚಿತ್ರದ ಫಸ್ಟ್ ಲಿಕ್ ಪೋಸ್ಟರ್ ಜನರ ಮೆಚ್ಚುಗೆ ಪಡೆದು ಭಾರೀ ಯಶಸ್ಸನ್ನು ಗಳಿಸಿತ್ತು. ಇದೀಗ  ಟೀಸರ್ ಗೂ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತದೆ ಎಂದು ನಿರ್ಮಾಪಕರು ನಂಬಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments