Select Your Language

Notifications

webdunia
webdunia
webdunia
webdunia

‘ರಾಧೆಶ್ಯಾಮ’ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ

ಹೈದರಾಬಾದ್
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅಭಿನಯದ  ‘ರಾಧೆಶ್ಯಾಮ’ ಚಿತ್ರಕ್ಕಾಗಿ ಪ್ರಭಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಲ್ಲಿಯವರೆಗೆ ಈ ಚಿತ್ರದ ಲುಕ್ಸ್ ಮಾತ್ರ ಬಿಡುಗಡೆಯಾಗಿದೆ. ಆದರೆ ಈ ನಡುವೆ  ಟೀಸರ್ ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಟೀಸರ್ ಬಿಡುಗಡೆಯ ಬಗ್ಗೆ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಿರ್ದೇಶಕ ರಾಧಾಕೃಷ್ಣ ಟೀಸರ್ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದ್ದರು. ಹಾಗಾಗಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ಅಭಿಮಾನಿಗಳು ಹೊಸ ವರ್ಷದಂದು ಬಹುನಿರೀಕ್ಷಿತ ರಾಧೆಶ್ಯಾಮ ಟೀಸರ್ ಬಿಡುಗಡೆಯಾಗಲಿದೆ ಎಂದು ಕಾಯುತ್ತಿದ್ದರು.

ಆದರೆ ಜನವರಿ 14 ಸಂಕ್ರಾಂತಿಯಂದು ಟೀಸರ್ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಈ ವಿಚಾರ ಬಹುತೇಕ ಖಚಿತವಾಗಿದೆ ಎನ್ನಲಾಗಿದೆ,

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜಕುಮಾರ್ ಬಾಸ್ ಎಂದು ಟ್ರೋಲರ್ ಉತ್ತರ ಕೊಟ್ಟ ಡ್ಯಾನಿಶ್ ಸೇಠ್