Daily Horoscope

‘ಡರ್ಟಿಹರಿ’ ಚಿತ್ರ ಬಿಡುಗಡೆಯ ದಿನಾಂಕ ನಿಗದಿ

Webdunia
ಸೋಮವಾರ, 7 ಡಿಸೆಂಬರ್ 2020 (10:31 IST)
ಚೆನ್ನೈ : ಟಾಲಿವುಡ್ ನ ಹಿರಿಯ ನಿರ್ಮಾಪಕ ಎಂ.ಎಸ್ರಾಜು ಅವರು ನಿರ್ದೇಶಿಸಿದ ಚಿತ್ರ ‘ಡರ್ಟಿಹರಿ’ ಚಿತ್ರ ಬಿಡುಗಡೆಯ ದಿನಾಂಕ ನಿಗದಿಯಾಗಿದೆ.

ಇತ್ತೀಚೆಗೆ ರಚಿಸಲಾದ ‘ಫ್ರೈಡೆ ಮೂವೀಸ್’ ಡಿಜಿಟಲ್ ಪ್ಲಾಟ್ ಫಾರ್ಮ್ ನಲ್ಲಿ ಡಿಸೆಂಬರ್ 18ರಂದು  ‘ಡರ್ಟಿಹರಿ’ ಚಿತ್ರ ಬಿಡುಗಡೆಯಾಗುವುದಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಚಿತ್ರದಲ್ಲಿ ಶ್ರವಣ್ ರೆಡ್ಡಿ, ರುಹಾನಿ ಶರ್ಮಾ , ಸಿಮ್ರತ್ ಕೌರ್ ಮುಖ್ಯ ಪಾತ್ರದಲ್ಲಿದ್ದಾರೆ. ಚಿತ್ರವನ್ನು ಸತೀಶ ಬಾಬು ಮತ್ತು ಸಾಯಿ ಪಲ್ಲವಿ ನಿರ್ಮಿಸುತ್ತಿದ್ದಾರೆ.

ಇಂದಿನ ಯುವಕರನ್ನು ಗುರಿಯಾಗಿರಿಸಿಕೊಂಡು ರೋಮ್ಯಾಂಟಿಕ್ ಥ್ರಿಲ್ಲರ್ ಚಿತ್ರವಾಗಿ ಇದನ್ನು ನಿರ್ಮಿಸಲಾಗಿದೆ. ಈ ಚಿತ್ರದ ಟ್ರೈಲರ್ ಮತ್ತು ವಿಡಿಯೋ ಹಾಡುಗಳು ಬಹಳ ಜನಪ್ರಿಯವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments