Webdunia - Bharat's app for daily news and videos

Install App

ದುನಿಯಾ ವಿಜಯ್ ವಿರುದ್ಧ ಮಗಳಿಂದಲೇ ದೂರು ದಾಖಲು

Webdunia
ಮಂಗಳವಾರ, 23 ಅಕ್ಟೋಬರ್ 2018 (10:51 IST)
ಬೆಂಗಳೂರು : ದುನಿಯಾ ವಿಜಯ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿಜಯ್ ಪುತ್ರಿ ತಂದೆಯ ವಿರುದ್ಧವೇ ದೂರು ದಾಖಲು  ಮಾಡಿದ್ದಾಳೆ.


ಈ ಹಿಂದೆಯಷ್ಟೇ ದುನಿಯಾ ವಿಜಯ್ ಪಾನೀಪುರಿ ಕಿಟ್ಟಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಜೈಲು ವಾಸ ಅನುಭವಿಸಿ ಜಾಮೀನಿನ ಮೂಲಕ ಹೊರಬಂದಿದ್ದರು. ಇದೀಗ ಅವರು ಮಗಳು ಮೋನಿಕಾ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ತನ್ನ ತಂದೆ ವಿಜಯ್ ವಿರುದ್ಧ ದೂರು ನೀಡಿದ್ದಾಳೆ.


ದುನಿಯಾ ವಿಜಯ್, ಕೀರ್ತಿ ಸೇರಿ ಐವರ ವಿರುದ್ಧ ವಿಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಇದೀಗ ಪೊಲೀಸರು  ನಟನ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments