Daily Horoscope
✕

ಪ್ರಭಾಸ್ ‘ಸಲಾರ್’ ಮುಹೂರ್ತದಲ್ಲಿ ಕರ್ನಾಟಕ ಡಿಸಿಎಂ ಅಶ್ವತ್ಥ್ ನಾರಾಯಣ್

Webdunia
ಶನಿವಾರ, 16 ಜನವರಿ 2021 (08:56 IST)
ಹೈದರಾಬಾದ್: ರೆಬಲ್ ಸ್ಟಾರ್ ಪ್ರಭಾಸ್ ನಾಯಕರಾಗಿ ಅಭಿನಯಿಸುತ್ತಿರುವ ಕನ್ನಡದ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಕರ್ನಾಟಕ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಪಾಲ್ಗೊಂಡಿದ್ದಾರೆ.


ಮೊನ್ನೆಯಷ್ಟೇ ನಟ ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಅಶ್ವತ್ಥ್ ನಾರಾಯಣ್ ತಮಿಳುನಾಡಿನ ದೇವಾಲಯ ಭೇಟಿಗೆ ಸಾಥ್ ನೀಡಿದ್ದರು. ಇದೀಗ ಯಶ್ ಜೊತೆಗೆ ಅಶ್ವತ್ಥ್ ನಾರಾಯಣ್ ಕೂಡಾ ‘ಸಲಾರ್’ ಸಿನಿಮಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments