Daily Horoscope
✕

ಸಂಕಷ್ಟದಲ್ಲಿ ಸೂಪರ್ ಸ್ಟಾರ್ ಸಂಬಂಧಿಯ 'ಸೂಪರ್ ಸ್ಟಾರ್'

Webdunia
ಸೋಮವಾರ, 14 ನವೆಂಬರ್ 2022 (15:22 IST)
ಪ
ಉದಯೋನ್ಮುಖ ನಟನ ಚಿತ್ರ ಸಂಕಷ್ಟದಲ್ಲಿ ಸಿಲುಕಿ ರಂಪಾಟವೇ ಆಗಿದೆ.ಸಿನಿಮಾ ನಿರ್ದೇಶಕನ ಮೇಲೆಯೇ ವಂಚನೆ ಪ್ರಕರಣ ದಾಖಲಾಗಿದೆ.ಬಹುನೀರಿಕ್ಷೆ ಮೂಡಿಸಿದ್ದ ಚಿತ್ರತಂಡದಲ್ಲಿ ಬಿರುಕು ಮೂಡಿದೆ.ಅದ್ಧೂರಿಯಾಗಿ ಮುಹೂರ್ತ ನಡೆಸಿದ್ದ ನಿರ್ಮಾಪಕ ನಿರ್ದೇಶಕನ ಮೇಲೆ ದೂರು ದಾಖಲಾಗಿದೆ.
 
1 ಕೋಟಿ 10 ಲಕ್ಷ ವಂಚನೆ ಮಾಡಿದ ಆರೋಪದ ಮೇಲೆ ದೂರುದಾಖಲಾಗಿದೆ.ನಿರ್ದೇಶಕ ಸಿನಿಮಾ ಚೆನ್ನಾಗಿ ಓಡುತ್ತೆ ಎಂದು ನಿರ್ಮಾಪಕನಿಗೆ ಪ್ರಚೋದನೆ ನೀಡಿದ್ರಂತೆ,ಕಲಾವಿದರಿಗೂ ಹಣ ನೀಡದೆ ಸ್ವಂತಕ್ಕೆ ಹಣ ಬಳಸಿಕೊಂಡಿದ್ದನಂತೆ ,ನಿರ್ಮಾಪಕನ ಚಿತ್ರವನ್ನ ನಿರ್ಮಾಪಕನಿಗೆ ಗೊತ್ತಿಲ್ಲದಂತೆ ಮಾರಾಟಮಾಡಿದ್ದಾನೆ.ನಿರ್ದೇಶಕನ ಕೃತ್ಯಕ್ಕೆ ನಿರ್ಮಾಪಕ ಪೊಲೀಸ್ ಠಾಣೆ ಮೆಟ್ಟಿಲೇರಿದಾನೆ.
 
ಈಗ 'ಸೂಪರ್ ಸ್ಟಾರ್' ಚಿತ್ರ ಸಂಕಷ್ಟದಲ್ಲಿ ಸಿಲುಕಿದ್ದು.ಸೂಪರ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಾಯಕನಾಗಿ ನಟಿಸಿರೋ ಚಿತ್ರ ಇದ್ದಾಗಿದ್ದು,ನಟ ಉಪೇಂದ್ರ ಅವರ ಸಹೋದರನ ಮಗ ನಿರಂಜನ್ ಸುಧೀಂದ್ರ ನಟಿಸಿರುವ ಚಿತ್ರ ,ಆರ್ ವೆಂಕಟೇಶ್ ಬಾಬು ನಿರ್ದೇಶನದ ಚಿತ್ರ ಸೂಪರ್ ಸ್ಟಾರ್ .ಸೂಪರ್ ಹಿಟ್ ಆಗುತ್ತೆ ಹಣ ಬರುತ್ತೆ ಎಂದು ನಿರ್ಮಾಪಕ ಮೈಲಾರಿಗೆ ಪ್ರಚೋದನೆಯನ್ನ ನಿರ್ದೇಶಕ ನೀಡಿದರಂತೆ,ನಿರ್ದೇಶಕ ವೆಂಕಟೇಶ್ ಬಾಬು ,ಹೊಸ ನಿರ್ಮಾಪಕರಾದ ಸತ್ಯನಾರಾಯಣ , ರಮಾದೇವಿ ವಿರುದ್ಧ ದೂರು ದಾಖಲಾಗಿದೆ.ಮಾತೃಶ್ರಿ ಎಂಟರ್ ಪ್ರೈಸಸ್ ಬ್ಯಾನರ್ ನಡಿ ಮೈಲಾರಿ ಸೂಪರ್ ಸ್ಟಾರ್ ಚಿತ್ರ ಮಾಡ್ತಿದ್ರು.
 
ಕೋವಿಡ್ ಹಿನ್ನೆಲೆ ಚಿತ್ರೀಕರಣ ಸ್ವಲ್ಪ ದಿನ ಸ್ಥಗಿತಗೊಂಡಿತ್ತು.ನಂತರ ಸತ್ಯನಾರಾಯಣ ಎಂಬುವವರ ಜೊತೆ ಸೇರಿ ಚಿತ್ರದ ಮಾಲೀಕತ್ವವನ್ನೇ ಬದಲಿಸಿದ ಆರೋಪ ಕೇಳಿಬಂದಿತ್ತು.ಈಗ ಹೊಸ ನಿರ್ಮಾಪಕರಾಗಿ ರಮಾದೇವಿ ಹಾಗೂ ಸತ್ಯನಾರಾಯಣ ಅವರನ್ನ ನಿರ್ದೇಶಕ ವೆಂಕಟೇಶ್ ಬಾಬು ಹಾಕಿಕೊಂಡಿದ್ದಾರೆ.ಹಾಕಿದ ಬಂಡವಾಳ ವಾಪಾಸ್ ಕೇಳಲು ಹೋದಾಗ ಪ್ರಾಣಬೆದರಿಕೆ ,ಧಮ್ಕಿ ಹಾಕಿದ್ದಾರೆ.ಹೀಗಾಗಿ ನಿರ್ಮಾಪಕ ಮೈಲಾರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹೆಣ್ಣೂರು ದೂರು ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments