Webdunia - Bharat's app for daily news and videos

Install App

ಮನೆಗೆ ಪುಟ್ಟ ಗೌರಿಯನ್ನು ಸ್ವಾಗತಿಸಿದ ದೀಪಿಕಾ ಪಡುಕೋಣೆ, ರಣವೀರ್ ದಂಪತಿ

Sampriya
ಭಾನುವಾರ, 8 ಸೆಪ್ಟಂಬರ್ 2024 (13:41 IST)
Photo Courtesy X
ಮುಂಬೈ: ಬಾಲಿವುಡ್ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮನೆಗೆ ಪುಟ್ಟ ಗೌರಿಯ ಆಗಮನವಾಗಿದೆ. ಗಣೇಶ ಹಬ್ಬದ ಮರುದಿನವೇ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಪತಿ ರಣವೀರ್ ಸಿಂಗ್ ಜತೆ ದೀಪಿಕಾ ಶನಿವಾರ ಕುಟುಂಬ ಸಮೇತ ಮುಂಬೈನಲ್ಲಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದಿದ್ದರು. ಈ ವೇಳೆ ಹಸಿರು ಬಣ್ಣದ ಸಿಲ್ಕ್‌ ಸಾರಿಯಲ್ಲಿ ದೀಪಿಕಾ ಮುದ್ದಾಗಿ ಕಾಣಿಸಿಕೊಂಡಿದ್ದರು. ಇಂದು ಬೆಳಗ್ಗೆ ದೀಪಿಕಾ ತಮ್ಮ ಕುಟುಂಬದೊಂದಿಗೆ ಆಸ್ಪತ್ರೆಗೆ ಹೋಗಿದ್ದರು.  

ನಟಿ ದೀಪಿಕಾ ಪಡುಕೋಣೆ 2018 ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಸುಂದರವಾದ ಸಮಾರಂಭದಲ್ಲಿ ರಣವೀರ್ ಸಿಂಗ್ ಅವರನ್ನು ಕೈ ಹಿಡಿದರು.

ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ, ಬಾಲಿವುಡ್‌ನ ಸ್ಟಾರ್ ದಂಪತಿಗಳಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಇನ್ನೂ ಹೆರಿಗೆಗೂ ಮುನ್ನಾ ವಿಘ್ನ ವಿನಾಶಕ ಮೊರೆ ಹೋಗಿರುವ ದೀಪಿಕಾ ರಣವೀರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments