Webdunia - Bharat's app for daily news and videos

Install App

ಹೊಟ್ಟೆಯಲ್ಲಿ ಕಂದಮ್ಮನಿದ್ದರೂ ದೀಪಿಕಾ ಪಡುಕೋಣೆ ಶೂಟಿಂಗ್ ಗೆ ಹಾಜರ್

Sampriya
ಬುಧವಾರ, 17 ಏಪ್ರಿಲ್ 2024 (17:14 IST)
Photo Courtesy X
ಮುಂಬೈ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ದೀಪಿಕಾ ಪಡುಕೋಣೆ ಅವರು ಈಚೆಗೆ ರೋಹಿತ್ ಶೆಟ್ಟಿ ಅವರ 'ಸಿಂಗಂ ಎಗೇನ್' ಚಿತ್ರದ ಶೂಟಿಂಗ್‌ನಲ್ಲಿ ಮತ್ತೇ ಕಾಣಿಸಿಕೊಂಡಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ನಟಿ ದೀಪಿಕಾ ಸನ್‌ ಗ್ಲಾಸ್ ಧರಿಸಿ ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ದೀಪಿಕಾ ಬೇಬಿ ಬಂಪ್ ಕಾಣಲಿಲ್ಲ.

ಪಾಪರಾಜಿಗಳು ಈ ಚಿತ್ರವನ್ನು ತೆಗೆದಿದ್ದು, ಸದ್ಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿಂಗಮ್ ಫ್ರಾಂಚೈಸಿಯಲ್ಲಿ ದೀಪಿಕಾ ಅವರು ಶಕ್ತಿ ಶೆಟ್ಟಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.  ಈ ಚಿತ್ರದಲ್ಲಿ ಅಜಯ್ ದೇವಗನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಖಾನ್ ಸೇರಿದ ದೊಡ್ಡ ತಾರಾ ಬಳಗವಿದೆ. ಅರ್ಜುನ್ ಕಪೂರ್ ಈ ಚಿತ್ರದಲ್ಲಿ ವಿಲನ್ ಪಾತ್ರ ನಿರ್ವಹಿಸಲಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ದೀಪಿಕಾ ಮತ್ತು ರೋಹಿತ್ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಪಾತ್ರದ ಶಕ್ತಿಯ ಫಸ್ಟ್ ಲುಕ್‌ನ್ನು ಬಿಡುಗಡೆ ಮಾಡಿದರು.

"ನಾರಿ ಸೀತಾ ಕಾ ಭಿ ರೂಪ್ ಹೈ ಔರ್ ದುರ್ಗಾ ಕಾ ಭಿ... ನಮ್ಮ ಕಾಪ್ ಯೂನಿವರ್ಸಿನ ಅತ್ಯಂತ ಕ್ರೂರ ಮತ್ತು ಹಿಂಸಾತ್ಮಕ ಅಧಿಕಾರಿಯನ್ನು ಭೇಟಿ ಮಾಡಿ... ಶಕ್ತಿ ಶೆಟ್ಟಿ... ಮೈ ಲೇಡಿ ಸಿಂಗ್... ದೀಪಿಕಾ ಪಡುಕೋಣೆ ಎಂದು ರೋಹಿತ್ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ.

ಇಟಲಿಯ ಲೇಕ್ ಕೊಮೊದಲ್ಲಿ 2018 ರಲ್ಲಿ ಮದುವೆಯಾದ ದೀಪಿಕಾ ಮತ್ತು ರಣವೀರ್ ಫೆಬ್ರವರಿಯಲ್ಲಿ ಮೊದಲ ಮಗುವಿನ ಆಗಮನದ ಬಗ್ಗೆ ಘೋಷಿಸಿದ್ದರು.  ದಂಪತಿಗಳು ಇತ್ತೀಚೆಗೆ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಉತ್ಸವಗಳಲ್ಲಿ ಭಾಗವಹಿಸಿದ್ದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ದುಲ್‌ ಕಲಾಂ ಪಾತ್ರಕ್ಕೆ ಜೀವತುಂಬಲಿದ್ದಾರೆ ಧನುಷ್‌: ತೆರೆ ಮೇಲೆ ಬರಲಿದೆ ಮಿಸೈಲ್ ಮ್ಯಾನ್ ಕಹಾನಿ

ಕಾನ್ ಚಿತ್ರೋತ್ಸವದಲ್ಲಿ ಎದ್ದು ಕಾಣುವಂತೆ ಸಿಂಧೂರ ಧರಿಸಿ ಸೀರೆಯುಟ್ಟು ಮಿರಮಿಂಚಿದ ನಟಿ ಐಶ್ವರ್ಯಾ ರೈ

Madenur Manu: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments