Select Your Language

Notifications

webdunia
webdunia
webdunia
webdunia

ಟಾಲಿವುಡ್ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದ ಸಂಭಾವನೆ ಕೇಳಿದ್ರೆ ಹೌಹಾರ್ತಿರಾ!

ಟಾಲಿವುಡ್ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದ ಸಂಭಾವನೆ ಕೇಳಿದ್ರೆ ಹೌಹಾರ್ತಿರಾ!
ಮುಂಬೈ , ಗುರುವಾರ, 23 ಜುಲೈ 2020 (18:32 IST)
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತೊಮ್ಮೆ ತಮ್ಮ ಸಂಭಾವನೆ ವಿಷಯಕ್ಕೆ ಸುದ್ದಿಯಾಗಿದ್ದಾರೆ.

ಟಾಲಿವುಡ್ ನಟ ಪ್ರಭಾಸ್ ಜೊತೆ ರಾಧೆ ಶ್ಯಾಮ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸೋದು ಪಕ್ಕಾ ಆಗಿದೆ.

ಈ ನಡುವೆ ರಾಧೆ ಶ್ಯಾಮ್ ಚಿತ್ರದ ನಟನೆಗಾಗಿ ದೀಪಿಕಾ ಪಡುಕೋಣೆ 20 ಕೋಟಿ ರೂ. ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ದೀಪಿಕಾ ಮತ್ತು ಪ್ರಭಾಸ್ ಜೋಡಿಯ ಚಿತ್ರ ನೋಡಲು ಅಭಿಮಾನಿಗಳು ಈಗಿನಿಂದಲೇ ಕಾತುರರಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕಿಸ್ ಕೊಟ್ಟು ಸುದ್ದಿಯಾದ ಚಿತ್ರ ನಟಿ