ಪ್ರಾಜೆಕ್ಟ್ ಕೆಗೆ ದೀಪಿಕಾ ಪಡುಕೋಣೆಗೆ ದುಬಾರಿ ಸಂಭಾವನೆ

Webdunia
ಶುಕ್ರವಾರ, 10 ಮಾರ್ಚ್ 2023 (08:50 IST)
Photo Courtesy: Twitter
ಹೈದರಾಬಾದ್: ಪ್ರಭಾಸ್, ಅಮಿತಾಭ್ ಬಚ್ಚನ್ ಮುಂತಾದ ಬಹುತಾರಾಗಣವಿರುವ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ನಾಯಕಿಯಾಗಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಅಭಿನಯಿಸಲು ದೀಪಿಕಾ ಪಡುಕೋಣೆ ಬರೋಬ್ಬರಿ 10 ಕೋಟಿ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿಯಿದೆ. ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ಅಭಿನಯಿಸಲು ಬಾಲಿವುಡ್ ತಾರೆಯರು ದುಬಾರಿ ಸಂಭಾವನೆ ಪಡೆಯುತ್ತಾರೆ ಎನ್ನುವುದು ಹೊಸದಲ್ಲ.

ದೀಪಿಕಾ ಕೂಡಾ ಅದೇ ಕೆಲಸ ಮಾಡಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ದೀಪಿಕಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಹೀಗಾಗಿ ಅವರ ಖ್ಯಾತಿಗೆ ತಕ್ಕ ಸಂಭಾವನೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಮುಂದಿನ ಸುದ್ದಿ
Show comments