Webdunia - Bharat's app for daily news and videos

Install App

ಜೀವನದ ರಹಸ್ಯ ಬಹಿರಂಗಪಡಿಸಿದ ದೀಪಿಕಾ ಪಡುಕೋಣೆ

Webdunia
ಮಂಗಳವಾರ, 14 ನವೆಂಬರ್ 2023 (08:39 IST)
ಹಾಟ್ ನಟಿ  ದೀಪಿಕಾ ಪಡುಕೋಣೆ ಸಂಜಯ್ ಲೀಲಾ ಬನ್ಸಾಲಿ ಅವರ ಭಾಜೀರಾವ್ ಮಸ್ತಾನಿ ಸಿನಿಮಾದಲ್ಲಿ ಅಭಿನಯಿಸಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಸಿನಿಮಾದಲ್ಲಿ ರಣವೀರ್ ಸಿಂಗ್ ಹಾಗೂ ಪ್ರಿಯಾಂಕ ಛೋಪ್ರಾ ದಿಪ್ಪಿಗೆ ಸಾಥ್ ನೀಡಿದ್ದರು. ಮುಂದಿನ ಸಿನಿಮಾ ಕೂಡ ಅಭಿಮಾನಿಗಳ ತೀವ್ರ ನಿರೀಕ್ಷೆ ಹುಟ್ಟು ಹಾಕಿದೆ. ಇದೀಗ ತಮ್ಮ ಜೀವನದ ಮತ್ತೊಂದು ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.
 
ಸ್ಟಾರ್ ದ ಬಳಿಕ ಅವರ ಜೀವನ ಕ್ರಮಗಳು ಬದಲಾಗೋದು ಸಹಸ. ಆದ್ರೆ ದೀಪಿಕಾ ಪಡುಕೋಣೆ ಮಾತ್ರ ನಾನು ಸಿನಿಮಾ ತಾರೆಯಾದ್ರೂ ನನ್ನ ಜೀವನ ಕ್ರಮಗಳನ್ನು, ನಡವಳಿಕೆಯನ್ನು ಬದಲಾಯಿಸಿಕೊಂಡಿಲ್ಲ ಅಂತಾ ಹೇಳಿದ್ದಾರೆ. ಮೊದಲು ನಾನು ಹೇಗೆ ಇದ್ದೆನೋ ಈಗಲೂ ಹಾಗೇ ಇದ್ದೇನೆ ಅಂತಾ ದಿಪ್ಪಿ ಹೇಳಿದ್ದಾರೆ.
 
ಕಾರ್ಯಕ್ರಮವೊಂದದರಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾನು ಮೊದಲಿನಂತೆ ಇದ್ದೇನೆ. ನನ್ನ ಹೆತ್ತವರು, ಸ್ನೇಹಿತರು ಕೂಡ ನೀನು ಬದಲಾಗಲೇ ಇಲ್ಲ ಅನ್ನುತ್ತಾರೆ. ಸ್ಟಾರ್ ಆದ್ರೂ ಮನೆಯಲ್ಲಿ ನನಗೆ ಬೇಕಾದ ಅಡುಗೆಯನ್ನು ನಾನೇ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬ,ಹಾಗೇ ಸ್ನೇಹಿತರು ನನಗೆ ಮೊದಲಿನಂತೆಯೇ ಪ್ರೋತ್ಸಾಹ ನೀಡುತ್ತಿದ್ದಾರೆ ಅಂತಾ ದಿಪ್ಪಿ ಹೇಳಿದ್ದಾರೆ. ಹಾಗೇ ಅವರು ಕೂಡ ಮೊದಲು ಹೇಗಿದ್ರೋ ಈಗಲೂ ಹಾಗೇ ಇದ್ದಾರೆ ಅಂತಾ ದೀಪಿಕಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments