Webdunia - Bharat's app for daily news and videos

Install App

ಪ್ರಭಾಸ್ ಜತೆ ದೀಪಿಕಾ ಪಡುಕೋಣೆ ಅಭಿನಯಿಸುವುದು ಪಕ್ಕಾ

Webdunia
ಭಾನುವಾರ, 19 ಜುಲೈ 2020 (11:28 IST)
ಹೈದರಾಬಾದ್: ರೆಬಲ್ ಸ್ಟಾರ್ ಪ್ರಭಾಸ್ ಜತೆಗೆ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಅದೀಗ ನಿಜವಾಗುತ್ತಿದೆ.


ಮಹಾನದಿ ನಿರ್ದೇಶಕ ನಾಗ್ ಅಶ್ವಿನ್ ನಿರ್ದೇಶನದ ಮುಂಬರುವ ಸೈನ್ಸ್ ಆಧಾರಿತ ಸಿನಿಮಾದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ದೀಪಿಕಾ ಅಭಿನಯಿಸಲಿದ್ದಾರೆ.

ಈ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಫೆಬ್ರವರಿಯಲ್ಲೇ ಈ ಸಿನಿಮಾ ಬಗ್ಗೆ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಮುಂದಿನ ಹಂತದ ಬೆಳವಣಿಗೆಗಳು ನಡೆದಿರಲಿಲ್ಲ. ಈ ಸಿನಿಮಾ ಮೂಲಕ ದೀಪಿಕಾ ಇದೇ ಮೊದಲ ಬಾರಿಗೆ ತೆಲುಗು ಸಿನಿಮಾ ರಂಗಕ್ಕೆ ಕಾಲಿಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments