Select Your Language

Notifications

webdunia
webdunia
webdunia
webdunia

ಡಾಲಿ ಧನಂಜಯ್ ಬರ್ತ್ ಡೇಗೆ ‘ಭೈರಾಗಿ’ ಗಿಫ್ಟ್

ಡಾಲಿ ಧನಂಜಯ್ ಬರ್ತ್ ಡೇಗೆ ‘ಭೈರಾಗಿ’ ಗಿಫ್ಟ್
ಬೆಂಗಳೂರು , ಸೋಮವಾರ, 23 ಆಗಸ್ಟ್ 2021 (09:15 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಭರವಸೆಯ ನಟ ಡಾಲಿ ಧನಂಜಯ್ ಗೆ ಇಂದು ಜನ್ಮದಿನದ ಸಂಭ್ರಮ. ಅವರ ಜನ್ಮದಿನಕ್ಕೆ ‘ಭೈರಾಗಿ’ ಚಿತ್ರತಂಡ ಭರ್ಜರಿ ಗಿಫ್ಟ್ ಕೊಡಲಿದೆ.


ಧನಂಜಯ್ ಅಭಿನಯಿಸಿರುವ ಭೈರಾಗಿ ಸಿನಿಮಾದ ಸ್ಪೆಷಲ್ ಟೀಸರ್ ಇಂದು ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ಮೊನ್ನೆಯಷ್ಟೇ ಧನಂಜಯ್ ನಾಯಕರಾಗಿರುವ ‘ರತ್ನನ್ ಪ್ರಪಂಚ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿತ್ತು. ಇದು ಭಾರೀ ಮೆಚ್ಚುಗೆ ಪಡೆದಿದೆ. ಇದರ ನಡುವೆ ಧನಂಜಯ್ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದು, ಹೆಡ್ ಬುಷ್ ಸಿನಿಮಾ ಮುಖಾಂತರ ನಟನೆ ಜೊತೆಗೆ ನಿರ್ಮಾಪಕರಾಗಿಯೂ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ತಡವಾಗಿ ಬರುತ್ತಿರುವುದಕ್ಕೆ ಕಾರಣ ಕೊಟ್ಟ ರಾಕಿ ಭಾಯ್ ಯಶ್