Webdunia - Bharat's app for daily news and videos

Install App

#ಡಿ.43 ಚಿತ್ರದಲ್ಲಿ ನಟಿಸಲು ಸಜ್ಜಾದ ನಟ ಧನುಷ್

Webdunia
ಸೋಮವಾರ, 11 ಜನವರಿ 2021 (20:30 IST)
ಚೆನ್ನೈ : ನಟ ಧನುಷ್ ಪ್ರಸ್ತುತ ತಮಿಳು ಚಿತ್ರರಂಗದ ಖ್ಯಾತ ನಟ. ಅವರ ಸೂಪರ್ ಹಿಟ್ ಚಿತ್ರಗಳನ್ನು ನೀಡುವುದರ ಮೂಲಕ ಭಾರತೀಯರ ಗಮನ  ಸೆಳೆದಿದ್ದಾರೆ.

ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ ಚಿತ್ರದಲ್ಲಿ ನಟಿಸಿದ ಅವರು ತರುವಾಯ ಬಾಲಿವುಡ್ ಚಿತ್ರ ಅತ್ರಂಗಿ ರೇ ಚಿತ್ರದಲ್ಲಿ ನಟಿಸಿದ್ದಾರೆ. ತಮ್ಮ ಮುಂದಿನ ಚಿತ್ರಕ್ಕಾಗಿ ಸಜ್ಜಾಗುತ್ತಿರುವ ನಟ ಧನುಷ್ ಪ್ರಸ್ತುತ ಕಾರ್ತಿಕ್ ನರೈನ್ ನಿರ್ದೇಶನದ #ಡಿ.43 ಚಿತ್ರದಲ್ಲಿ ನಟಿಸಲು ಸಿದ್ದರಾಗಿದ್ದಾರೆ. ಇದೀಗ ಅವರ ಈ ಚಿತ್ರದ ಶೂಟಿಂಗ್ ಕೂಡ ಶುರುವಾಗಿದ್ದು, ಧನುಷ್ ಅವರ ಜೊತೆಗೆ ಮಾಲ್ವಿಕಾ ಮೋಹನನ್, ಜಿವಿ ಪ್ರಕಾಶ್ ಕುಮಾರ್ ಮತ್ತು ಕಾರ್ತಿಕ್ ನರೈನ್ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

ಮುಂದಿನ ಸುದ್ದಿ
Show comments